ಬೆಳ್ತಂಗಡಿ: ಕೆ.ಪಿ.ಸಿ.ಸಿ ಯ ಉಪಾಧ್ಯಕ್ಷರು ಹಾಗೂ ಕರ್ನಾಟಕ ಸರಕಾರದ ಮಾಜಿ ಸಚಿವರಾದ ಕೆ. ಗಂಗಾಧರ ಗೌಡ ರವರ ಕಛೇರಿಯಲ್ಲಿ ಮಾಜಿ ಶಾಸಕರು ಹಾಗೂ ಸರಕಾರದ ಮಾಜಿ ಮುಖ್ಯ ಸಚೇತಕರಾದ ಕೆ. ವಸಂತ ಬಂಗೇರ ಮತ್ತು...
ಬೆಳ್ತಂಗಡಿ: ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಾದ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ನಡ ಇಲ್ಲಿಗೆ ಭೇಟಿ ನೀಡಿ ನಂತರ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿ ಕನ್ಯಾಡಿ...
ಬೆಳ್ತಂಗಡಿ: ಉಜಿರೆ ವಲಯದ, ಬೈಪಾಡಿ ಕಾರ್ಯಕರ್ತರಲ್ಲಿ “ಶ್ರೀ ಚಾಮುಂಡೇಶ್ವರಿ” ಪ್ರಗತಿ ಬಂಧು ಹೊಸ ಸಂಘವನ್ನು ಕೋಲ್ಪಾಡಿ ಒಕ್ಕೂಟದ ಅಧ್ಯಕ್ಷರಾದ ನೀಲಾವತಿರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು ಹೊಸ ತಂಡಕ್ಕೆ ದಾಖಲಾತಿಗಳನ್ನು ಹಸ್ತಾಂತರಿಸಿದರು. ಈ...
ಬೆಳ್ತಂಗಡಿ: ತಾಲೂಕಿನ ವಿವಿಧ ಭಾಗಗಳಲ್ಲಿ ಭಾನುವಾರ ಸಂಜೆ ಹಾಗೂ ಸೋಮವಾರ ಬೆಳಗಿನ ಜಾವ ಸುರಿದ ಮಳೆ ಹಾಗೂ ಗಾಳಿಯ ಪರಿಣಾಮ 44 ವಿದ್ಯುತ್ ಕಂಬಗಳು ಧರಾಶಾಯಿಯಾಗಿದ್ದು, ಒಂದು ವಿದ್ಯುತ್ ಪರಿವರ್ತಕ ಉರುಳಿ ಬಿದ್ದ ಪರಿಣಾಮವಾಗಿ...
ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ 2024ರ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಲಭಿಸಿದೆ. ಒಟ್ಟು 83 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು 30 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 47...
ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿದ ಪ್ರಕರಣ ಕುದ್ಯಾಡಿಯಲ್ಲಿ ನಡೆದಿದೆ. ಕುದ್ಯಾಡಿ ಗ್ರಾಮ ಪಿಲ್ಯ ನಿವಾಸಿ ನೀತಾ (34) ಎಂಬವರು ಮೇ 11 ರಂದು ಮಧ್ಯಾಹ್ನ ತನ್ನ ಮನೆಗೆ ಬೀಗ ಹಾಕಿ...
ಕೊಕ್ಕಡ: ಕುಡಿದ ಮತ್ತಿನಲ್ಲಿ ಪಶುಪರಿವೀಕ್ಷಕ ಹಲ್ಲೆಯಿಂದ ಸ್ಥಳೀಯ ನಿವಾಸಿ ಸಾವನ್ನಪ್ಪಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಧಮ೯ಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪಟ್ರಮೆ ಗ್ರಾಮದ ಮೈಕೆ ನಿವಾಸಿ ಕೃಷ್ಣ ಯಾನೆ ಕಿಟ್ಟ(55ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ. ಅನಾರೋಗ್ಯದಿಂದ ಪುತ್ತೂರಿನ...
ಬೆಳ್ತಂಗಡಿ: ಈ ಸಾಲಿನ ಕರ್ನಾಟಕ ರಾಜ್ಯ ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಧಕ್ಷಿಣ ಕನ್ನಡ ಜಿಲ್ಲೆಗೆ ಅತೀ ಹೆಚ್ಚು 624 ಅಂಕ ಗಳಿಸಿ ಎರಡನೇ ಸ್ಥಾನ ಗಳಿಸಿರುವ ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ...
ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ಹಾಗೂ ಗಣಪತಿ ದೇವರಿಗೆ ಮೇ 11ರಂದು ನೀಲೇಶ್ವರದ ವೇದಮೂರ್ತಿಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ, ಗಣ ಹೋಮ ಬಿಂಬಶುದ್ದಿ ಕಲಶ ಪೂಜೆ, ಕಲಶಾ ಅಭಿಷೇಕ ನೆರವೇರಿತು, ಸಂಜೆ ನಡೆದ ಉಜಿರೆ...
ಉಜಿರೆ: ಜಗತ್ತು ಕಂಡ ಅಪ್ರತಿಮ ದಾದಿ( Nurse ) Florence Nightingale ಅವರ ಜನ್ಮದಿನ ಮೇ 12 ನೇ ದಿನಾಂಕವನ್ನು ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಪ್ರತಿ...