ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆಯ ಪಂಜಿರ್ಪು ಎಂಬಲ್ಲಿ ಬೆಳ್ಳಂಬೆಳ್ಳಗೆ ಚಿರತೆಯು ಓಡಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಮೇ 11 ರಂದು ಕಂಡುಬಂದಿದೆ. ಪಂಜಿರ್ಪು ಗಣೇಶ್ ಐತಾಳ್ ರವರ ಮನೆಯ ಸಮೀಪ ಬೆಳಿಗ್ಗೆ 4.00 ಗಂಟೆಯ ಹೊತ್ತಿಗೆ...
ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಪ್ರಾರಂಭಗೊಂಡು ಮೇ 20 ರ ವರಗೆ ಮುಳಿಯ ಚಿನ್ನೋತ್ಸವ ನಡೆಯಲಿದ್ದು ಇದರ...
ಪದ್ಮುಂಜ: 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪದ್ಮುಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಒಟ್ಟು 29 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 29 ವಿದ್ಯಾರ್ಥಿಗಳೂ ಉತ್ತೀರ್ಣರಾಗಿ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಇವರಲ್ಲಿ ನಿಶ್ಮಿತಾ 535...
ಉಜಿರೆ : ಶ್ರೀ ಸರಸ್ವತಿ ಭಜನಾ ಮಂದಿರ ( ರಿ) ವಿವೇಕಾನಂದ ನಗರ ಉಜಿರೆ ಇಲ್ಲಿ ನಡೆಯುತ್ತಿದ್ದ ವಾರದ ಭಜನಾ ಕಾರ್ಯಕ್ರಮದ ಸಂದರ್ಭದಲ್ಲಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿಗಳಾದ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಡಾ.ಎಲ್. ಎಚ್.ಮಂಜುನಾಥ್ ಅವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭ ಮೇ.11ರಂದು ಸಂಜೆ 4ಕ್ಕೆ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ. ಧರ್ಮಾಧಿಕಾರಿ...
ಬೆಳ್ತಂಗಡಿ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಖ್ಯಾತಿ ಹೊಂದಿರುವ ನಾಡಿನ ಆಧ್ಯಾತ್ಮಿಕ ಪ್ರವಾಸಿ ತಾಣವಾಗಿರುವ ಕಾಜೂರು ಇಂದು ಶೈಕ್ಷಣಿಕ ಪ್ರಗತಿಯ ಹಾದಿಯಲ್ಲಿ ವೇಗವಾಗಿ ಮುನ್ನುಗ್ಗುತ್ತಿದ್ದು, ಇಲ್ಲಿನ ಮಹಿಳಾ ಪ.ಪೂ ಕಾಲೇಜು ಹಾಗೂ ಶರೀಅತ್ ಕಲಿಯುತ್ತಿರುವ...
ಬೆಳ್ತಂಗಡಿ: ಮೇ 9ರಂದು ಬೆಳ್ತಂಗಡಿಯ ಮಾಜಿ ಶಾಸಕ ಕೆ. ವಸಂತ ಬಂಗೇರರ ಅಂತಿಮ ವಿಧಿ ವಿಧಾನ ಕಾರ್ಯಕ್ರಮವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಅನುವು ಮಾಡಿಕೊಟ್ಟ ಕರ್ನಾಟಕ ಸರಕಾರಕ್ಕೆ, ಮತ್ತು ಸಹಕರಿಸಿದ ಮಹನೀಯರಿಗೆ ವಸಂತ...
ಬೆಳ್ತಂಗಡಿ: 2023-24 ನೇ ಸಾಲಿನ ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯ ಮೌಲ್ಯಮಾಪನದ ಫಲಿತಾಂಶವು ಪ್ರಕಟವಾಗಿದ್ದು ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯು ಸತತ 9ನೇ ಬಾರಿಗೆ 100% ಫಲಿತಾಂಶವನ್ನು ಪಡೆದಿರುತ್ತದೆ. ವಿದ್ಯಾರ್ಥಿನಿ ವಿಯೋನ ರೇಗೊ...
ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಸಂತ ತೆರೇಸಾ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಟ್ಟು 10 ವಿದ್ಯಾರ್ಥಿಗಳಲ್ಲಿ 6 ವಿದ್ಯಾರ್ಥಿಗಳು ಅತ್ಯುನ್ನತ...
ಕಕ್ಕಿಂಜೆ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ 56 ವಿದ್ಯಾರ್ಥಿಗಳಲ್ಲಿ 56 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಆಶ್ರಿಫಾ ಫಾತಿಮಾ 612, ಸ್ನೇಹಾ ಎಲಿಜಬೆತ್ 599, ಚಂದನಾ...