Month: May 2024
ಎಸ್.ಎಸ್.ಎಲ್.ಸಿ ಫಲಿತಾಂಶ: ನಿಡ್ಲೆ ಸರಕಾರಿ ಪ್ರೌಢಶಾಲೆಗೆ ಶೇ. 95.65 ಫಲಿತಾಂಶ
ನಿಡ್ಲೆ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 23 ವಿದ್ಯಾರ್ಥಿಗಳಲ್ಲಿ 22 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆಗೆ ಶೇ. 95.65 ಫಲಿತಾಂಶ ಲಭಿಸಿದೆ. 1 ಅತ್ಯುನ್ನತ ...
ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ
ಬೆಳ್ತಂಗಡಿ: 2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿ, ರಾಜ್ಯಕ್ಕೆ 2 ನೇ ರ್ಯಾಂಕ್ ಗಳಿಸಿರುವ ಬೆಳ್ತಂಗಡಿಯ ಎಸ್.ಡಿ.ಎಮ್ ...
ಅಳದಂಗಡಿ: ನಿವೃತ್ತ ಶಿಕ್ಷಕ ಅಶೋಕ್ ರಾವ್ ನಿಧನ
ಅಳದಂಗಡಿ: ಪ್ರಾಥಮಿಕ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರು, ಅಳದಂಗಡಿ ಉಂಗಿಲಬೈಲು ನಿವಾಸಿ ಅಶೋಕ್ ರಾವ್ (69 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮೇ.10 ರಂದು ಸ್ವ ಗೃಹದಲ್ಲಿ ನಿಧನರಾದರು ...
ಎಸ್. ಎಸ್.ಎಲ್.ಸಿ ಫಲಿತಾಂಶ: ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇ. 98.24 ಫಲಿತಾಂಶ
ಮುಂಡಾಜೆ: 2023- 24 ನೇ ಸಾಲಿನ ಮಾರ್ಚ್/ ಏಪ್ರಿಲ್ ನಲ್ಲಿ ನಡೆದ ಎಸ್.ಎಸ್. ಎಲ್. ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇಕಡ 98.24 ಫಲಿತಾಂಶ ...
ಕಲ್ಮಂಜ ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಜಿಲ್ಲಾಮಟ್ಟದಲ್ಲೇ ಪ್ರಥಮ
ಕಲ್ಮಂಜ ಪ್ರೌಢಶಾಲೆಯ ಕು! ತನುಶ್ರೀ617 ಅಂಕ ಗಳಿಸಿ ಸರಕಾರಿ ಕನ್ನಡ ಮಾಧ್ಯಮ ಶಾಲೆ ಗಳಲ್ಲೇ ತಾಲೂಕಿಗೆ ಪ್ರಥಮ ಮತ್ತು ಜಿಲ್ಲಾ ಮಟ್ಟದಲ್ಲೂ ಪ್ರಥಮ ಸ್ಥಾನ ಪಡೆದಿದ್ದಾಳೆ. ಕಲ್ಮಂಜ ...
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2 ನೇ ರ್ಯಾಂಕ್ ಗಳಿಸಿರುವ ವಿದ್ಯಾರ್ಥಿ ಚಿನ್ಮಯ್ ಜಿ.ಕೆ.ಗೆ ವಿದ್ವತ್ ಪದವಿಪೂರ್ವ ಕಾಲೇಜಿನಲ್ಲಿ ಸನ್ಮಾನ
ಬೆಳ್ತಂಗಡಿ: 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿ, ರಾಜ್ಯಕ್ಕೆ 2ನೇ ರ್ಯಾಂಕ್ ಗಳಿಸಿರುವ ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿ ಚಿನ್ಮಯ್ ...
ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ
ಕಳೆದ ಮಾರ್ಚ್/ಎಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100% ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ ೧೬೧ ವಿದ್ಯಾರ್ಥಿಗಳಲ್ಲಿ ೧೬೧ ...
ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ
ಉಜಿರೆ: ಶ್ರೀ ಧ ಮo ಆಂಗ್ಲ ಮಾಧ್ಯಮ ಪ್ರೌಡಶಾಲೆ ರಾಜ್ಯ ಪಠ್ಯಕ್ರಮ ಉಜಿರೆ ಇಲ್ಲಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು. ಪರೀಕ್ಷೆಗೆ 45 ವಿದ್ಯಾರ್ಥಿಗಳು ಹಾಜರಾಗಿದ್ದು ಶೇಕಡ ...
ಎಸ್ ಎಸ್ ಎಲ್ ಸಿ ಫಲಿತಾಂಶ : ಉಜಿರೆ ಎಸ್ ಡಿ ಎಂ ಅನುದಾನಿತ ಸೆಕೆಂಡರಿ ಶಾಲೆ ಶೇ.99.34 ಫಲಿತಾಂಶ
ಉಜಿರೆ : ಎಸ್ ಡಿ ಎಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆ 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ 152 ವಿದ್ಯಾರ್ಥಿಗಳಲ್ಲಿ 151 ...
ಎಸ್ ಎಸ್ ಎಲ್ ಸಿ ಫಲಿತಾಂಶ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ
ಕಾಶಿಪಟ್ಣ : ಸರಕಾರಿ ಪ್ರೌಢಶಾಲೆ ಕಾಶಿಪಟ್ಣ 2023 24 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಒಟ್ಟು ...