23.9 C
ಪುತ್ತೂರು, ಬೆಳ್ತಂಗಡಿ
April 25, 2026

Month : May 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಫಲಿತಾಂಶ: ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
ಲಾಯಿಲ: ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ 73 ವಿದ್ಯಾರ್ಥಿಗಳಲ್ಲಿ 73 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಇವರಲ್ಲಿ ತನಿಷ್ ಆರ್.ಬಿ 619, ಆಶ್ಲೇಷ್ ಜೆ.ಎಸ್ 615,...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಶೇ. 91.83% ಫಲಿತಾಂಶ

Suddi Udaya
ಅರಸಿನಮಕ್ಕಿ: ಕಳೆದ ಮಾರ್ಚ್/ಎಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯು ಶೇ. 91.83% ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 49ವಿದ್ಯಾರ್ಥಿಗಳಲ್ಲಿ 45ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, 8 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 17...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya
ಬೆಳ್ತAಗಡಿ: ಕಳೆದ ಮಾರ್ಚ್/ಎಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಶೇ.100 ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 77 ವಿದ್ಯಾರ್ಥಿಗಳಲ್ಲಿ 77 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, 23 ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಸುಲ್ಕೇರಿ ಶ್ರೀ ರಾಮ ಶಾಲೆಗೆ ಶೇ. 100 ಫಲಿತಾಂಶ: ವಿದ್ಯಾರ್ಥಿ ತ್ರಿಷಾ ರಾಜ್ಯಕ್ಕೆ 10 ನೇ ರ್‍ಯಾಂಕ್

Suddi Udaya
ಸುಲ್ಕೇರಿ : 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ 36 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 36 ವಿದ್ಯಾರ್ಥಿಗಳು ತೇರ್ಗಡೆಗೊಂಡು ಒಟ್ಟು ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಇವರಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Suddi Udaya
ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಗಳಿಸಿರುವುದಕ್ಕಾಗಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿ

ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟರಿಂದ ಸಂತಾಪ

Suddi Udaya
ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನಕ್ಕೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಬಂಗೇರರು ಕರಾವಳಿಯ ಹಿರಿಯ ರಾಜಕಾರಣಿ, ಧೀಮಂತ ನಾಯಕ, ತಾನು ನಂಬಿದ ಮೌಲ್ಯಗಳೊಂದಿಗೆ ಬಾಳಿ, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದ ಸ್ವಚ್ಛ ರಾಜಕಾರಣಿಯಾಗಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಜಿಲ್ಲಾಧಿಕಾರಿ ಮುಲೈ ಮುಹಿಲನ್, ಎಸ್.ಪಿ ರಿಷ್ಯಂತ್, ಮಾಜಿ ಸಚಿವ ರಮಾನಾಥ ರೈ ಹಾಗೂ ಜನಪ್ರತಿನಿಧಿಗಳು

Suddi Udaya
ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya
ವೇಣೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಒಟ್ಟು 31 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 31 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶಾಲೆಗೆ ಶೇಕಡ 100 ಫಲಿತಾಂಶ ದಾಖಲಿಸಿದೆ. 6 ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ ಎಸ್ ಎಲ್ ಸಿ ಫಲಿತಾಂಶ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
ನಡ: 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ. ಫಲಿತಾಂಶ ಪ್ರಕಟವಾಗಿದ್ದು ಮಂಜೊಟ್ಟಿ ರಝಾ ಗಾರ್ಡನ್ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ ಲಭಿಸಿದೆ.ಪರೀಕ್ಷೆ ಬರೆದ 11 ವಿದ್ಯಾರ್ಥಿಗಳಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya
ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ...
error: Content is protected !!