ರಾಜಕಾರಣದ ಗಂಡೆದೆಯ ನಾಯಕ ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ಭಾರತೀಯ ಮಜ್ದೂರು ಸಂಘ ಜಿಲ್ಲಾಧ್ಯಕ್ಷ,ನ್ಯಾಯವಾದಿ ಅನಿಲ್ ಕುಮಾರ್ ರವರಿಂದ ಸಂತಾಪ
ಬೆಳ್ತಂಗಡಿ: ರಾಜ್ಯ ರಾಜಕೀಯದ ಹಿರಿಯ ಮುತ್ಸದ್ದಿ, ದಕ್ಷಿಣ ಕನ್ನಡದ ಅಜಾತಶತ್ರು, ಬೆಳ್ತಂಗಡಿ ತಾಲೂಕಿನ ಅಭಿವೃದ್ಧಿಗೆ ಅಡಿಪಾಯ ಹಾಕಿದ, ಹಲವು ಮಹತ್ತರ ಯೋಜನೆಗಳನ್ನು ತಂದ, ರಾಜಕಾರಣದಲ್ಲಿ ಮಾದರಿ ವ್ಯಕ್ತಿಯಾಗಿ ಬೆಳೆದು, ಮುಂದಿನ ಯುವ ರಾಜಕಾರಣಿಗಳಿಗೆ ಸ್ಫೂರ್ತಿಯ...