ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ
ಬೆಳ್ತಂಗಡಿ: ಹಿರಿಯ ರಾಜಕಾರಣಿ ನೇರ ನಡೆ ನುಡಿಯ ನಾಯಕ ಭ್ರಷ್ಟಾಚಾರ ರಹಿತ ರಾಜಕಾರಣಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವನ್ನು ಐದು ಬಾರಿ ಪ್ರತಿನಿಧಿಸಿ ತಾಲೂಕಿನ ಬಡವರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುತ್ತಿದ.ನಮ್ಮೆಲ್ಲರ ನಾಯಕರಾದ ಶ್ರೀ ಕೆ.ವಸಂತ ಬಂಗೇರ...