24.6 C
ಪುತ್ತೂರು, ಬೆಳ್ತಂಗಡಿ
April 22, 2025

Month : May 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ, ಕೆ. ವಸಂತ ಬಂಗೇರ (79ವ) ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲಿ ಮೇ 8...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ: ಜಿಲ್ಲೆಯಲ್ಲಿ ಪ್ರತಿಭಾವಂತ ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6 ನೇ ತರಗತಿಗೆ ದಾಖಲಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೇ 21 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿರುವ ಶಾರದಾ ವಿದ್ಯಾಲಯ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
ಬೆಳ್ತಂಗಡಿ: ಪಾಲ್ತಾಡಿ ರಾಮಕೃಷ್ಣ ಆಚಾರ್ಯರು ಸ್ವರ್ಗಸ್ಥರಾದ ವಿಚಾರ ತಿಳಿದು ಖೇದವಾಯಿತು. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದು, ತುಳುವಿನ ಜಾನಪದ ಶಬ್ದಗಳನ್ನು ಹುಡುಕಿ ತುಳುವಿನ ಕಾರ್ಯಕ್ರಮಗಳಲ್ಲಿ ಅಧಿಕೃತವಾಗಿ ಉಪಯೋಗಿಸುವ ಕಲೆಯನ್ನು ಹೊಂದಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ರಾ ಹೇ 75 ರಲ್ಲಿ ಮೋಟಾರು ಸೈಕಲ್ ಸ್ಕಿಡ್ ಯಾಗಿ ಬಿದ್ದು ಗಾಯಗೊಂಡ ಘಟನೆ ಮೇ 6 ರಂದು ನಡೆದಿದೆ. ರೆಖ್ಯಾ ನಿವಾಸಿ ನವೀನ್‌ ನೀಡಿದ ದೂರಿನಂತೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಾರಿನಲ್ಲಿ ಮಲಗಿದ್ದವರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ : ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದ ಘಟನೆ: ಗಾಯಗೊಂಡ ಮಿತ್ತಬಾಗಿಲು ಸಂಶುದ್ದೀನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

Suddi Udaya
ಬೆಳ್ತಂಗಡಿ: ಕಾರಿನಲ್ಲಿ ಮಲಗಿದ್ದವರ ಮೇಲೆ ಯುವಕರ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಸಂಶುದ್ದೀನ್ ಎಂಬುವವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಬಡಕುಟುಂಬಗಳಿಗೆ ಸಹಾಯಧನ ಹಸ್ತಾಂತರ

Suddi Udaya
ಬೆಳ್ತಂಗಡಿ: ಬಡವರ ಸೇವೆಯೇ ನಮ್ಮ ಧ್ಯೇಯ ಎಂಬ ಪರಿಕಲ್ಪನೆಯೊಂದಿಗೆ ಸುಮಾರು 82 ಅಶಕ್ತ ಬಡಕುಟುಂಬಗಳಿಗೆ ಸಹಾಯಹಸ್ತ ನೀಡಿ ಯುವಕರ ಸ್ಪೂರ್ತಿಯ ಚಿಲುಮೆಯಾದ “ವೀರಾಂಜನೇಯ ಸೇವಾ ಸಮಿತಿ” ವತಿಯಿಂದ 78, 79ನೇ ಸೇವಾಯೋಜನೆಯನ್ನು ಎರಡು ಬಡಕುಟುಂಬಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮೂಡುಕೋಡಿ: ಪ್ರಗತಿಪರ ಕೃಷಿಕ ಶ್ರೀಧರ ಪೂಜಾರಿ ನಿಧನ

Suddi Udaya
ಮೂಡುಕೋಡಿ: ಇಲ್ಲಿಯ ಅಲಡ್ಕ ನಿವಾಸಿ ಶ್ರೀಧರ ಪೂಜಾರಿ (72 ವ) ರವರು ಮೇ 7ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ಪ್ರಗತಿಪರ ಕೃಷಿಕರಾಗಿದ್ದು, ಅಡಿಕೆ ನರ್ಸರಿ ಹಾಗೂ ಕೊಬ್ಬರಿ ತಯಾರಿಕ ಘಟಕ ನಡೆಸುತ್ತಿದ್ದರು. ಸುಮಾರು 40ವರ್ಷಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya
ಬೆಳ್ತಂಗಡಿ: ಇಂದಬೆಟ್ಟು ವಲಯದ ನಾವೂರು ಎಂಬಲ್ಲಿನ ಆಯಿಷಾರವರಿಗೆ ನಡೆದಾಡಲು ಶಕ್ತಿ ಇಲ್ಲದಿರುವ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮೇ 9 ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

Suddi Udaya
ಬೆಳ್ತಂಗಡಿ: 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ.9ರಂದು ಪ್ರಕಟಗೊಳ್ಳಲಿದೆ. ನಾಳೆ ಬೆಳಗ್ಗೆ 10.30 ಗಂಟೆಗೆ https://karresults.nic.in/ ಜಾಲತಾಣದಲ್ಲಿ ಪ್ರಕಟವಾಗಲಿದೆ. ಮಾ.25ರಿಂದ ಎ.06ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ ವಿಷಯಗಳ ಉತ್ತರ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

Suddi Udaya
ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ ಹೊಡೆದ ಘಟನೆ ಮೇ.8 ರಂದು ಮಧ್ಯಾಹ್ನ ನಡೆದಿದೆ. ಬಸ್ಸು ನಲ್ಲಿದ್ದ 15 ಜನ ಪ್ರಯಾಣಿಕರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ....
error: Content is protected !!