ಉಜಿರೆ ವಿಪತ್ತು ಘಟಕದಿಂದ ಶಾಲಾ ಪ್ರಾರಂಭೋತ್ಸವದ ದಿನದಂದೆ ಕಲ್ಮಂಜ ಶಾಲೆಯ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ
ಉಜಿರೆ: ಕಲ್ಮಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ ಯನ್ನು ಮಾಡಿದರು. ಈ ವೇಳೆ ಶಾಲೆ...