Month: May 2024
ಶಾಲಿನಿ ಸೇವಾ ಪ್ರತಿಷ್ಠಾನ ವತಿಯಿಂದ ಶಾಲಿನಿಯ 13ನೇ ವರ್ಷದ ಪುಣ್ಯ ಸ್ಮರಣೆ
ಬೆಳ್ತಂಗಡಿ: 2011 ಮೇ 3 ರಂದು ದುಷ್ಟರ ಅಟ್ಟಹಾಸ ಕ್ಕೆ ಬಲಿಯಾದ ಶಾಲಿನಿಯ 13ನೇ ವರ್ಷದ ಪುಣ್ಯ ಸ್ಮರಣೆಯನ್ನು ಶಾಲಿನಿ ಸೇವಾ ಪ್ರತಿಷ್ಠಾನದ ವತಿಯಿಂದ ಆಚರಿಸಲಾಯಿತು. ಗರ್ಡಾಡಿ ...
ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ
ವೇಣೂರು: ವೇಣೂರಿನಲ್ಲಿ ಶನಿವಾರ ರಾತ್ರಿ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಈ ಬಾರಿಯ ಕೊನೆಯ ಮಹಾಮಸ್ತಕಾಭಿಷೇಕವು ಮೇ 4ರಂದು ನಡೆಯಿತು. ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿಭಟ್ಟಾರಕಸ್ವಾಮೀಜಿ ನೇತೃತ್ವದಲ್ಲಿ ನಡೆದ ...
ಮೇ 11 : ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ
ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಪ್ರಾರಂಭಗೊಂಡು ಮೇ 20 ರ ...
ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಕಾಲೇಜು ಸಾಂಸ್ಕೃತಿಕ ಸಮಿತಿ ಹಾಗೂ ಕಲಾಕೇಂದ್ರದ ಸಹಯೋಗದೊಂದಿಗೆ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ” ಸುಧನ್ವ ಮೋಕ್ಷ ” ಯಕ್ಷಗಾನ ಪ್ರದರ್ಶನವು ...
ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್
ಬೆಳ್ತಂಗಡಿ : ಪುತ್ತೂರಿನ ಸುಧನ ವಿದ್ಯಾಲಯದಲ್ಲಿ ನಡೆದ ಅಂತರಾಷ್ಟ್ರೀಯ ಲಿಯೋ ಕ್ಲಬ್ ಜಿಲ್ಲೆ 317 ಡಿ ವತಿಯಿಂದ ನಡೆದ ಜಿಲ್ಲಾ ವಾರ್ಷಿಕ ಲಿಯೋ ಮೀಟ್ “ಸುಧನ” ಮೇ ...
ಉಜಿರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ 110ನೇ ಸಂಸ್ಥಾಪನಾ ದಿನಾಚರಣೆ
ಉಜಿರೆ: : ನಮ್ಮ ತಾಯಿ, ಮಾತೃಭೂಮಿ ಸ್ವರ್ಗಕ್ಕಿಂತ ಮಿಗಿಲಾದುದು. ತಾಯಿ ಭಾಷೆ ಹೃದಯದ ಭಾಷೆ . ರಾಜ್ಯದಲ್ಲಿ ಮಾತೃ ಭಾಷೆಗೆ ಪ್ರಾಧಾನ್ಯತೆ ಇದ್ದರೂ ರಾಜಧಾನಿಯಲ್ಲೇ ಕನ್ನಡದ ಉಳಿವಿಗೆ ಸವಾಲು ...
ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬೈಪಾಡಿ ಕಾರ್ಯಕ್ಷೇತ್ರದ ‘ಶ್ರೀರಾಮ’ ನೂತನ ಸಂಘದ ಉದ್ಘಾಟನೆ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೈಪಾಡಿ ಕಾರ್ಯಕ್ಷೇತ್ರದಲ್ಲಿ ಶ್ರೀರಾಮ ಹೊಸ ಸಂಘದ ಉದ್ಘಾಟನೆ ಕಾರ್ಯಕ್ರಮವು ...
ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ
ಬೆಳ್ತಂಗಡಿ :ಮುಂಡಾಜೆ ಗ್ರಾಮ ಪಂಚಾಯಿತ್ ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಅರ್ಚಕ, ಯಕ್ಷಗಾನ ತಾಳಮದ್ದಳೆ ಹವ್ಯಾಸಿ ಕಲಾವಿದ, ಮದ್ದಳೆಗಾರರು ಆಗಿದ್ದ,ಮುಂಡಾಜೆ ವಾಳ್ಯದ ಕೆದಿಹಿತ್ಲು ನಿವಾಸಿ ವಾಮದೇವ ಆಠವಳೆ(54ವ) ...
ಹೆದ್ದಾರಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಮಳೆಗಾಲ ಪ್ರಾರಂಭ ಮುನ್ನ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ರವರಿಗೆ ಬ್ರಿಜೇಶ್ ಚೌಟ ಮನವಿ
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅನೇಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಇನ್ನೆನ್ನು ಕೆಲ ವಾರಗಳಲ್ಲಿ ಮಳೆ ಪ್ರಾರಂಭವಾಗಲಿದೆ,ಮುಖ್ಯವಾಗಿ ಕುಲಶೇಖರ ದಿಂದ ಕಾರ್ಕಳ,ಪುಂಜಾಲಕಟ್ಟೆ ಮತ್ತು ಉಜಿರೆ,ಬಿ.ಸಿ ರೋಡ್ ನಿಂದ ಉಪ್ಪಿನಂಗಡಿ ...
ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಮಾಲಕ, ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಅವರಿಗೆ ರಾಷ್ಟ್ರಮಟ್ಟದ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪ್ರದಾನ
ಉಜಿರೆ :ಮಹಾರಾಷ್ಟ್ರದ ನಾಸಿಕ್ ನ ರಾಡಿಸನ್ ಬ್ಲೂ ಹೋಟೆಲ್ ನಲ್ಲಿ ಮೇ.4 ರಂದು ನಡೆದ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಇಂಡಿಯಾ ಇದರ ಫೌಂಡೇಶನ್ ಡೇ ...