ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ
ಕಣಿಯೂರು: ಶೌರ್ಯ ವಿಪತ್ತು ನಿರ್ವಹಣಾ ಕಣಿಯೂರು ಘಟಕದ ವತಿಯಿಂದ ಕಣಿಯೂರು ಆಯುರ್ವೇದ ಚಿಕಿತ್ಸಾಲಯದ ವಠಾರದಲ್ಲಿರುವ ಔಷಧಿ ಗಿಡಗಳ ಬದಿಯಲ್ಲಿರುವ ಪೊದೆಗಳನ್ನು ತೆಗೆದು ಸ್ವಚ್ಛತಾ ಶ್ರಮದಾನ ಕಾರ್ಯವನ್ನು ಮೇ 04ರಂದು ನಡೆಸಲಾಯಿತು. ಈ ಸ್ವಚ್ಛತಾ ಸೇವಾಕಾರ್ಯದಲ್ಲಿ...