ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಾವಿನಕಾಯಿಯನ್ನು ಹೋಲುವ ಕೋಳಿ ಮೊಟ್ಟೆ ಕಂಡುಬಂದಿದೆ. ಪ್ರಕೃತಿಯಲ್ಲಿ ನಡೆಯುವ ವಿಸ್ಮಯಗಳಿಗೆ ಇದು ಕೂಡ ಸಾಕ್ಷಿ ಎಂಬಂತೆ ಮೂಡಿದೆ....
ಗುರುವಾಯನಕೆರೆ: ರಾಜಧಾನಿ ಬೆಂಗಳೂರಿನ ನಾಗರಬಾವಿ ಲಗ್ಗೆರೆಯ ಸಮೀಪ ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ ಶಾಖೆಯನ್ನು ಪ್ರಖ್ಯಾತ ನಾಡೋಜ ಡಾ.ಹಂಪನಾ ನಾಗರಾಜ ಹಾಗೂ ಸಮಾಜ ಸೇವಕ ಸಾಮಾಜಿಕ ಹೋರಾಟಗಾರ ಮಾಳ ಹರ್ಷೇಂದ್ರ ಜೈನ್ ಮತ್ತು ಬೆಳ್ತಂಗಡಿ ತಾಲೂಕಿನ...
ಬೆಳ್ತಂಗಡಿ : ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ದೇವಸ್ಥಾನದ ಹಿಂಭಾಗದ ರೂಮ್ ನ ಪಕ್ಕಸಿನ ಅಡ್ಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.4 ರಂದು ನಡೆದಿದೆ. ಬೆಳ್ತಂಗಡಿ ಸವಣಾಲು ಗ್ರಾಮದ...
ಕುಕ್ಕೇಡಿ: ಮಂಜುಶ್ರೀ ಭಜನಾ ಮಂಡಳಿ (ರಿ.) ಕುಂಡದಬೆಟ್ಟು ಇದರ ಪ್ರಾಯೋಜಕತ್ವದಲ್ಲಿ ನ್ಯೂ ವಿಷನ್ ಜನರೇಶನ್ ಪ್ರೋಗ್ರಾಮ್ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ...
ಕೊಕ್ಕಡ :ಇಲ್ಲಿಯ ಮುಂಡೂರುಪಲಿಕೆ ತೆಂಕುಬೈಲಿನ ರಕ್ತೇಶ್ವರಿ ಗುಡ್ಡೆಯಲ್ಲಿ ಗಣಹೋಮ, ಪ್ರತಿಷ್ಠಾ ಹೋಮ, ಶ್ರೀ ರಕ್ತೇಶ್ವರಿ, ಬ್ರಹ್ಮರಕ್ಷಸ್, ಶ್ರೀ ಕಲ್ಲುರ್ಟಿ, ಶ್ರೀ ಗುಳಿಗ ದೈವಗಳ ಪುನರ್ ಪ್ರತಿಷ್ಠೆ ಯು ಮೇ 3ರಂದು ನಡೆಯಿತು. ಬೆಳಿಗ್ಗೆ ನಾಗತಂಬಿಲ...
ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಇತ್ತೀಚೆಗೆ ನೂತನ ಶಿಲಾಮಯ ದೇವಾಲಯವಾಗಿ ನಿರ್ಮಾಣಗೊಂಡು ಬ್ರಹ್ಮಕಲಶೋತ್ಸವ ಸಂಭ್ರಮಗೊಂಡ ಅರಿಕೆಗುಡ್ಡೆಯಲ್ಲಿ ರೂ. 45 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಸಭಾಭವನಕ್ಕೆ ಮೇ.3ರಂದು ವೇದಮೂರ್ತಿ ಬಾಲಕೃಷ್ಣ ಕೆದಿಲಾಯರು...
ಕೊಕ್ಕಡ: ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘ ಅರಸಿನಮಕ್ಕಿ ಇದರ ವಾಷಿ೯ಕೋತ್ಸವವು ಮೇ.2ರಂದು ಶ್ರೀಕಾಲಕಾಮ ಪರಶುರಾಮ ದೇವಸ್ಥಾನದ ಚಿತ್ಪಾವನ ಸಭಾ ಭವನ ದರ್ಬೆತಡ್ಕದಲ್ಲಿ ನಡೆಯಿತು. ಪರಶುರಾಮ ದೇವರಿಗೆ ಪವಮಾನ ಅಭಿಷೇಕ, ಗಣಹೋಮ, ಸಮಾಜದ ವಟುಗಳಿಗೆ...
ಬೆಳ್ತಂಗಡಿ : ಸರ್ಕಾರಿ ಪದವಿ ಕಾಲೇಜು ಬೆಳ್ತಂಗಡಿ ಇಲ್ಲಿ 2023-24 ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇಲ್ಲಿನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ...
ಬೆಳ್ತಂಗಡಿ: ನಮ್ಮ ವಸ್ರ್ತಧಾರಣೆ ಮತ್ತು ನಮ್ಮ ಬಾಹ್ಯ ಸೌಂದರ್ಯದ ಮೇಲೆ ಅಲ್ಲಾಹನ ನೋಟ ಇರುವುದಲ್ಲ. ಅವನ ನೋಟ ನಮ್ಮ ಪರಿಶುದ್ಧ ಅಂತರ್ ಮನಸಿನ ಮೇಲೆ. ಆದ್ದರಿಂದ ಪರಸ್ಪರ ಅಸೂಯೆ ಇಲ್ಲದ, ದ್ವೇಷ ಹಗೆತನವಿಲ್ಲದ, ಅಹಂಕಾರವಿಲ್ಲದ,...
ಬೆಳ್ತಂಗಡಿ : ಇಲ್ಲಿನ ವಾಣಿ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಪುದುವೆಟ್ಟು ಗ್ರಾಮದ ಎಟ್ಯೋಡು ಮನೆ ನಿವಾಸಿ ನಂದಕುಮಾರ್ (37) ಶುಕ್ರವಾರ ನಿಧನರಾದರು. ಅವರು 14 ವರ್ಷಗಳಿಂದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ಕಳೆದ ಎರಡು...