ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು
ಧರ್ಮಸ್ಥಳ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ಆಟವಾಡುತ್ತಾ ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ಮೇ 2ರಂದು ಧರ್ಮಸ್ಥಳದ ಮುಳ್ಳಿಕಾರ್‌ನಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಪಟ್ಟೋಡಿ ಮನೆ ನಿವಾಸಿ...