April 8, 2025

Month : May 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ಮೇ.2 ರಂದು ವಿಶೇಷ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya
ಸೇವಾಭಾರತಿ-ಸೇವಾಧಾಮ ಪುನಶ್ಚೇತನ ಕೇಂದ್ರದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ವೈದ್ಯಕೀಯ ಸೇವೆಗಳನ್ನು ನೀಡುವ ಸಲುವಾಗಿ ಬೆನಕ ಆಸ್ಪತ್ರೆ ಹಾಗೂ ಸೇವಾಭಾರತಿ ಸಂಸ್ಥೆಯು ಒಡಂಬಡಿಕೆಯನ್ನು ಎಪ್ರಿಲ್ 30 ರಂದು ಬೆನಕ ಆಸ್ಪತ್ರೆಯ ರೇಡಿಯೋಲಜಿ ಹಾಗೂ ನೂತನ ಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮುಂಡಾಜೆ: ನೀಲಮ್ಮ ನಾಯ್ಕ ನಿಧನ

Suddi Udaya
ಬೆಳ್ತಂಗಡಿ:ಮುಂಡಾಜೆ ಗ್ರಾಮದ ಕಲ್ಲಾರ್ಯ ನಿವಾಸಿ ನೀಲಮ್ಮ ನಾಯ್ಕ(95) ಅಲ್ಪಕಾಲದ ವಯೋಸಹಜ ಅಸೌಖ್ಯದಿಂದ ಸ್ವಗೃಹದಲ್ಲಿ ಮೇ 1ರಂದು ನಿಧನ ಹೊಂದಿದರು‌. ಮೃತರು ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya
ಬೆಳ್ತಂಗಡಿ: ಕಳೆದ ಕೆಲವು ತಿಂಗಳುಗಳಿಂದ ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆಯುತ್ತಿದ್ದ ಜಟಾಪಟಿಗೆ ಕೊನೆಗೂ ಮುಕ್ತಿ ಸಿಕ್ಕಿದ್ದು, ಸಹಕಾರ ಸಂಘಗಳ ಸಹಾಯಕ ನಿಬಂಧಕರು ಪುತ್ತೂರು ವಿಭಾಗ ಇವರು ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya
ಪದ್ಮುಂಜ: ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಮುಖ್ಯಕಾರ್ಯನಿರ್ವಣಾಧಿಕಾರಿ ರಘುಪತಿ. ಕೆ. ಅನಾಬೆ ಇವರಿಂದ ತೆರವಾದ ಸ್ಥಾನಕ್ಕೆ ಶ್ರೀಮತಿ ಅಂಕಿತಾ ಬಿ ಇವರು ನೂತನ ಪ್ರಭಾರ ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

Suddi Udaya
ಬೆಳ್ತಂಗಡಿ : ದಾರುಸ್ಸಲಾಂ ದಅವಾ ಕಾಲೇಜು ಬೆಳ್ತಂಗಡಿಯಲ್ಲಿ ದಿನಾಂಕ ಮೇ 1 ರಂದು 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವವು ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಉಸ್ತಾದ್ ಉಸ್ಮಾನ್ ಫೈಝಿ ಯವರ ನೇತೃತ್ವದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಡಂತ್ಯಾರು ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಾಘಾತದಿಂದ ನಿಧನ

Suddi Udaya
ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಸುಜಾತ (40ವ) ಅವರು ಹೃದಯಾಘಾತದಿಂದ ಕಳೆದ ರಾತ್ರಿ (ಮೇ.1) ನಿಧನರಾದರು. ಕಳೆದ ರಾತ್ರಿ ಮಂಡಂತ್ಯಾರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya
ಕಳೆಂಜ: ಪೂಜಾ ಕಾರ್ಯಕ್ರಮದ ನಿಮಿತ್ತ ಊಟದ ವ್ಯವಸ್ಥೆ ಏರ್ಪಡಿಸಿರುವ ಸಮಯ ಐದು ಮಂದಿ ಕುಟುಂಬಸ್ಥರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಕಳೆಂಜ ಗ್ರಾಮದ ಸೇಸಮ್ಮ ಎಂಬವರು ಧರ್ಮಸ್ಥಳ ಪೊಲೀಸ್‌ರಿಗೆ...
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

Suddi Udaya
ಉಜಿರೆ : ಉಜಿರೆಯ ಬೆಳಾಲು ರಸ್ತೆಯಲ್ಲಿ ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಇಂದು(ಮೇ2) ಬೆಳಗ್ಗೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಎರಡು ತುಂಡಾಗಿ ಬಿದ್ದಿದೆ. ಆದರೆ ಬೈಕಿನಲ್ಲಿದ್ದವರು ಅದೃಷ್ಟವಾಶಾತ್  ಅಪಾಯದಿಂದ ಪಾರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

Suddi Udaya
ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆ ಘೋಷಣೆ ಬಳಿಕ ಬೆಳ್ತಂಗಡಿ ವಲಯ ಅಬಕಾರಿ ದಳದ ಇನ್ಸೆಕ್ಟರ್ ಲಕ್ಷ್ಮಣ್ ಉಪ್ಪಾರ ನೇತೃತ್ವದಲ್ಲಿ ತಾಲೂಕಿನಲ್ಲಿ ಒಟ್ಟು 144 ಅಕ್ರಮ ಮದ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರ್ಚ್ 16 ರಂದು ಚುನಾವಣೆ...
error: Content is protected !!