Month: May 2024
ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ
ಮಂಗಳೂರು: ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗ ಮಂಗಳೂರು ಮತ್ತು ಧರ್ಮಸ್ಥಳ ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸುಗಳನ್ನು ಪ್ರಾರಂಭಿಸಿದೆ. ಬಿಜೈಯಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಿಂದ ಕಾರ್ಯನಿರ್ವಹಿಸಲಿರುವ ಬಸ್ಸುಗಳು ಬಂಟ್ವಾಳ, ...
ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ.50 ಡಿಸ್ಕೌಂಟ್ ಸೇಲ್
ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸಂಸ್ಥೆಯ 10ನೇ ವರ್ಷದ ವರ್ಷಾಚಾರಣೆ ಪ್ರಯುಕ್ತ ಶೇ. 50% ಡಿಸ್ಕೌಂಟ್ ಸೇಲ್ ಆಫರ್ ...
ಮೊಗ್ರು: ಮುಗೇರಡ್ಕ ಕಿ.ಪ್ರಾ. ಶಾಲೆಯ ಬಿಸಿಯೂಟ ಕೊಠಡಿಗೆ ಬಂದಾರು ಗ್ರಾ.ಪಂ. ವತಿಯಿಂದ ಶೀಟ್ ಅಳವಡಿಕೆ
ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ ಕಿರಿಯ ಪ್ರಾಥಮಿಕ ಶಾಲೆಯ ಬಿಸಿಯೂಟ ಕೊಠಡಿಯೊಳಗೆ ಮಳೆಗಾಲದ ಸಮಯದಲ್ಲಿ ನೀರು ಸೋರುತಿರುವುದನ್ನು ಕಂಡು ಶಾಲಾ ಮುಖ್ಯೋಪಾಧ್ಯಾಯರಾದ ಮಾಧವ ಗೌಡ, ಹಾಗೂ ...
ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಭಾರಿ ಸಾಧನೆ
ಉಜಿರೆ: ಜನವರಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ 2023-2024ನೇ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಪಕರ ಅರ್ಹತಾ ಪರೀಕ್ಷೆಯಲ್ಲಿ ಉಜಿರೆ ಎಸ್ ಡಿ ಎಂ ಕಾಲೇಜಿನ ಸ್ನಾತಕೋತ್ತರ ...
ಬೆಳಾಲು ನಿವಾಸಿ ಶೇಖರ ಪೂಜಾರಿ ನಿಧನ
ಉಜಿರೆ: ಬೆಳಾಲು ಗ್ರಾಮದ ಪರನಿರು ಮನೆ ಶೇಖರ ಪೂಜಾರಿ ( 55ವರ್ಷ) ರವರು ಇತ್ತೀಚೆಗೆ ನಿಧನರಾಗಿದ್ದಾರೆ. ಮೃತರು ಪತ್ನಿ ಡೀಕಮ್ಮ, ಓರ್ವ ಪುತ್ರಿ ಮಹಾಲಕ್ಷ್ಮೀ ಹಾಗೂ ಬಂಧು ...
ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ
ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ಶಿಕ್ಷಕಿಯರಿಗೆ ತರಗತಿ ‘ತರಗತಿಕೋಣೆ ನಿರ್ವಹಣೆ’ ಕುರಿತು ಕಾರ್ಯಾಗಾರ ಮೇ 28ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮುಂಬೈನ ...
ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕು ಮತ್ತು ಜನಜಾಗೃತಿ ಪ್ರಾದೇಶಿಕ ಕಚೇರಿ ಬೆಳ್ತಂಗಡಿಯ, ಬೆಳ್ತಂಗಡಿ ಮತ್ತು ಗುರುವಾಯನಕೆರೆ ...
ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ
ಬೆಳ್ತಂಗಡಿ : ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಧರ್ಮಸ್ಥಳ ಹಾಗೂ ಓಡಿಲ್ನಾಳ ಅಂಚೆ ವ್ಯಾಪ್ತಿಯಲ್ಲಿ ಬರುವಂತಹ 6 ಅಶಕ್ತರ ಮನೆ ಬಾಗಿಲಿಗೆ ಹೋಗಿ ಆಧಾರ್ ...
ಧರ್ಮಸ್ಥಳ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ
ಧರ್ಮಸ್ಥಳ : ಇಲ್ಲಿಯ ನೇತ್ರಾವತಿ ಸ್ಥಾನಘಟ್ಟದ ಬಳಿ ಅಪರಿಚಿತ ವಾಹನವೊಂದನ್ನು, ಅದರ ಚಾಲಕ ದುಡುಕುತನದಿಂದ ಚಲಾಯಿಸಿಕೊಂಡು ಹೋಗಿ, ರಾಕೇಶ್ ರವರು ಚಲಾಯಿಸುತ್ತಿದ್ದ ದ್ವಿ ಚಕ್ರ ವಾಹನಕ್ಕೆ ಢಿಕ್ಕಿ ...
ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಸುದೀರ್ಘ 35 ವರ್ಷಗಳ ಕಾಲ ಸೇವೆ ಸಲ್ಲಿಸಿ ಮೇ 31ರಂದು ಸೇವಾ ನಿವೃತ್ತಿಗೊಳ್ಳಲಿದ್ದಾರೆ. ಇವರು ...