April 21, 2025

Month : May 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ವಲಯದ ಮಾಚಾರು ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಮಾಚರು ತ್ರೈಮಾಸಿಕ ಸಭೆಯು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆ ಶಾಲೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಧ.ಗ್ರಾ. ಯೋಜನೆಯ ಎ ಮತ್ತು ಬಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
ಅರಸಿನಮಕ್ಕಿ ವಲಯದ ಹತ್ಯಡ್ಕ ಎ ಮತ್ತು ಹತ್ಯಡ್ಕ ಬಿ ಒಕ್ಕೂಟಗಳ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯನ್ನು ಬೂಡುಮುಗೇರು ದೇವಸ್ಥಾನದಲ್ಲಿ ಒಕ್ಕೂಟದ ಎಲ್ಲ ಸದಸ್ಯರ ಸಂಪೂರ್ಣ ಸಹಕಾರದೊಂದಿಗೆ ನಡೆಸಲಾಯಿತು. ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಯೋಜಿತ ಅಧ್ಯಕ್ಷರಾಗಿ ಲ| ದೇವದಾಸ್ ಶೆಟ್ಟಿ ಆಯ್ಕೆ

Suddi Udaya
ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿಯ 2024-25 ನೇ ಸಾಲಿನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ನಿಯೋಜಿತ ಅಧ್ಯಕ್ಷರಾಗಿ ಲ| ದೇವದಾಸ್ ಶೆಟ್ಟಿ ಹಿಬರೋಡಿ , ನಿಯೋಜಿತ ಕಾರ್ಯದರ್ಶಿಯಾಗಿ ಲ| ಕಿರಣ್ ಕುಮಾರ್ ಶೆಟ್ಟಿ, ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
ಉರುವಾಲು: ಇಲ್ಲಿಯ ಮುರತ್ತಕೋಡಿ ನಿವಾಸಿ ಅಕ್ಷಿತ್ ಕುಮಾರ್ (25ವ) ಎಂಬವರು ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೇ 26ರಂದು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಪ್ರಕರಣ ವರದಿಯಾಗಿದೆ. ಅಕ್ಷಿತ್‌ರವರು ಕಳೆದ ಒಂದುವರೆ ವರ್ಷದಿಂದ ಯಾವಾಗಲಾದರೊಮ್ಮೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ರಿಗೆ ಸನ್ಮಾನ

Suddi Udaya
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಮತ್ತು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಚಿನ್ಮಯ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮುಸ್ಕಾನ್ ಕೌಸರ್ ರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮುಸ್ಕಾನ್ ಕೌಸರ್ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಜೆಸಿಐ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಫ್ಯಾಷನ್ ಡಿಸೈನ್ ನಲ್ಲಿ ಮಂಗಳೂರು ವಿ.ವಿ. ಗೆ 3ನೇ ರ‍್ಯಾಂಕ್ ಪಡೆದ ಉಜಿರೆಯ ಹವನ ಪಿ. ಪೂಜಾರಿ

Suddi Udaya
ಬೆಳ್ತಂಗಡಿ : ಮಂಗಳೂರು ಶ್ರೀ ದೇವಿ ಕಾಲೇಜ್ ಆಫ್ ಫ್ಯಾಷನ್ ಡಿಸೈನ್ ಬಳ್ಳಾಲ್‌ಬಾಗ್ ಬಿಎಸ್‌ಸಿ ಫ್ಯಾಷನ್ ಡಿಸೈನ್ ವಿದ್ಯಾರ್ಥಿನಿ ಹವನ ಪಿ. ಪೂಜಾರಿಯವರು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ 3ನೇ ರ‍್ಯಾಂಕ್ ಪಡೆದು ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

Suddi Udaya
ಕೊಕ್ಕಡ: ಕಳೆಂಜ ಗ್ರಾಮದ ಕಾಂತ್ರೇಲು ನಿವಾಸಿ ಅರುಣ ತನ್ನ ಇಳಿ ವಯಸ್ಸಿನ ತಾಯಿ ಸುಂದರಿಯನ್ನು ಸಾಕುವ ಸಲುವಾಗಿ ಮದುವೆಯಾಗದೆ ಉಳಿದು ಕೂಲಿ ಕೆಲಸ ಮಾಡಿ ಬದುಕುತ್ತಿದ್ದು ಇತ್ತೀಚೆಗೆ ಅರುಣ ಎಂಬವರು ಕಾಯಿಲೆಗೆ ತುತ್ತಾಗಿದ್ದು ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

Suddi Udaya
ಕೊಕ್ಕಡ: ಕೊಕ್ಕಡ ವಲಯದ ಬರೆಂಗಾಯ ಕಾರ್ಯಕ್ಷೇತ್ರದ ಕಳೆಂಜ ಗ್ರಾಮದ ಕರ್ಮಾಜೆ ಬಾಬು ಎಂಬವರ ಮನೆಯ ಮೇಲೆ ದೊಡ್ಡ ಗಾತ್ರದ ಮರ ಬಿದ್ದಿದು, ಅದನ್ನು ನಿಡ್ಲೆ ಕಳೆಂಜ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ತೆರವುಗೊಳಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಹೇಮಾವತಿ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಆರೋಪದಡಿ ಬಂಧಿತರಾಗಿರುವ ಮೇಲಂತಬೆಟ್ಟು ಗ್ರಾಮದ ಕಡಂಬು ನಿವಾಸಿ, ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಪೆರ್ನೆ ಮುಂಡೋವಿನಕೋಡಿಯ ಹೇಮಾವತಿ ಶೆಟ್ಟಿ (76ವ)ರವರು ಹೃದಯಾಘಾತದಿಂದ ಮೇ...
error: Content is protected !!