September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಮ್ಯಾನೇಜ್ ಮೆಂಟ್ ಫೆಸ್ಟ್ ನಲ್ಲಿ ಗುರುದೇವ ಕಾಲೇಜಿಗೆ ಪ್ರಶಸ್ತಿ

.ಬೆಳ್ತಂಗಡಿ: ಉಜಿರೆ ಎಸ್ ಡಿ ಎಂ ಸ್ನಾತಕೋತ್ತರ ಮ್ಯಾನೇಜ್ ಮೆಂಟ್ ವಿಭಾಗದ ವತಿಯಿಂದ ನಡೆದ ವಾಣಿಜ್ಯೋದ್ಯಮ ಕಾರ್ಯಾಗಾರದಲ್ಲಿ ರಾಜ್ಯ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ಇಲ್ಲಿನ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು, ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಹಸ್ತವಿ ಮತ್ತು ಶಮೀಮಾ ಬಾನು ಬೆಸ್ಟ್ ಔಟ್ ಆಫ್ ವೇಸ್ಟ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ಚಂದನ ಕೊಲ್ಯಾಜ್ ಮೇಕಿಂಗ್ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಗಳಿಸಿರುತ್ತಾರೆ.

ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ವಿಜೇತರಿಗೆ ಅಭಿನಂದನೆ ಸಲ್ಲಿಸಿದರು.

Related posts

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

Suddi Udaya

ಕುಕ್ಕಾವು ವೀರಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya

ಸುದ್ದಿ ಉದಯ ಫಲಶ್ರುತಿ: ನಿಡ್ಲೆ ಕಂರ್ಬಿತ್ತಿಲು ಎಂಬಲ್ಲಿ ಅಪಾಯದಂಚಿನಲ್ಲಿದ್ದ ಬೃಹತ್ ಗಾತ್ರದ ಮರ ತೆರವು

Suddi Udaya

ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೌತಡ್ಕದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya
error: Content is protected !!