22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕ ಕೃಷ್ಣಪ್ಪರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖೆಯಲ್ಲಿ ನೆರಿಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಕೃಷ್ಣಪ್ಪ. ಎ ಅವರು ಮೇ 31ರಂದು ನಿವೃತ್ತಿ ಹೊಂದಿದ್ದು, ಅವರ ಬೀಳ್ಕೊಡುಗೆ ಸಮಾರಂಭ ಜರುಗಿತು.


ಅಧ್ಯಕ್ಷತೆಯನ್ನು ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರ ವಹಿಸಿದ್ದರು.

ಸಮಾರಂಭದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರು ಮುರಳೀಧರ್, ಕಚೇರಿ ಅಧೀಕ್ಷಕ ಧನಂಜಯ, ಅಶೋಕ್ ದೇವಾಡಿಗ ತಾಲೂಕ್ ಪಂಚಾಯತ್ ಲೆಕ್ಕ ಶಾಖೆ ಉಪಸ್ಥಿತರಿದ್ದರು.

ಅಳದಂಗಡಿ ವಿದ್ಯಾರ್ಥಿನಿ ನಿಲಯ ಮೇಲ್ವಿಚಾರಕರು ಹೇಮಲತಾ ಸ್ವಾಗತಿಸಿದರು. ವಾಲ್ಮೀಕಿ ಆಶ್ರಮ ಶಾಲೆ ನೆರಿಯ, ಶಿಶಿಲ, ನಾರಾವಿ., ಶಿಕ್ಷಕರ, ಸಿಬ್ಬಂದಿಗಳು ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿದ್ದರು.

Related posts

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

Suddi Udaya

ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ

Suddi Udaya

ಬಸದಿ ಸ್ವಚ್ಛತಾ ತಂಡದಿಂದ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ

Suddi Udaya

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮ

Suddi Udaya
error: Content is protected !!