25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

ಪೆರಿಂಜೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆ ಇಲ್ಲಿನ ಸಹಶಿಕ್ಷಕಿ ಶಶಿಪ್ರಭಾ ಬಿ ಅವರು ಸೇವೆಯಿಂದ ಮೇ. 31 ರಂದು ನಿವೃತ್ತಿಯಾದರು.

1996 ರಿಂದ ಶಿಕ್ಷಕಿ ವೃತ್ತಿ ಆರಂಭಿಸಿ ಸುದೀರ್ಘ 28 ವರ್ಷಗಳ ಕಾಲ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯೆಯನ್ನು ಧಾರೆಯೆರೆದು ಮಕ್ಕಳ ಅಚ್ಚು ಮೆಚ್ಚಿನ ಶಿಕ್ಷಕಿಯಾಗಿದ್ದಾರೆ.

ಬಜಿರೆ ಶಾಲೆಯಲ್ಲಿ 7 ವರ್ಷ ಹಾಗೂ ಪೆರಿಂಜೆ ಶಾಲೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿದರು.

ಇವರು ಮೂಡಬಿದ್ರೆ ವೇಣುಗೋಪಾಲ್ ಕಾಲೋನಿಯ ಭೂಮಿಕಾ ನಿವಾಸದ ಪತಿ ಶೇಖರ್ ಹೆಗ್ಡೆ , ಮಕ್ಕಳು ಹಾಗೂ ಕುಟುಂಬದೊಂದಿಗೆ ಸುಖಿ ಸಂಸಾರ ನಡೆಸುತ್ತಿದ್ದಾರೆ.

Related posts

ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯಾಘಾತದಿಂದ ರಾಧಾಕೃಷ್ಣ ಭಂಡಾರಿ ನಿಧನ

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ಕೊಕ್ಕಡ: ಎಂಡೋ ಪೀಡಿತ ವಿಶೇಷ ಚೇತನರಿಗೆ ಉಚಿತ ಬಸ್ ಪಾಸ್ ವಿತರಣೆ

Suddi Udaya

ಮರ ಕಟ್ಟಿಂಗ್ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮೆಷಿನ್ ತಗುಲಿ ಸಾವ್ಯದ ವ್ಯಕ್ತಿ ಪ್ರಶಾಂತ್ ಪೂಜಾರಿ ಸಾವು

Suddi Udaya

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!