ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಹಳೆಕೋಟೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

ಬೆಳ್ತಂಗಡಿ: ಬೆಳ್ತಂಗಡಿ ಹಳೇಕೋಟೆ ಸಮೀಪ ಪೆಟ್ರೋಲ್ ಪಂಪು ಬಳಿ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತವಾಗಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಜೂ.1 ರಂದು ಮಧ್ಯಾಹ್ನ ನಡೆದಿದೆ.

ಬೈಕ್ ಸವಾರ ಬೆಳ್ತಂಗಡಿಯಿಂದ ಗುರುವಾಯನಕೆರೆ ಕಡೆ ಹೋಗುತ್ತಿದ್ದು ಟಿಪ್ಪರ್ ಸವಾರ ಟಿಪ್ಪರ್ ರಿವರ್ಸ್ ತೆಗೆಯುವ ಸಂದರ್ಭ ಈ ಘಟನೆ ನಡೆದಿದೆ. ಬೈಕ್ ಸವಾರ ಬಳ್ಳಮಂಜ ನಿವಾಸಿ ವಿನೋದ್ ಗೌಡ ಪಾಲಡ್ಕ ಮೃತಪಟ್ಟ ವ್ಯಕ್ತಿ. ಬೈಕ್ ಟಿಪ್ಪರ್ ಅಡಿಗೆ ಬಿದ್ದು ಬೈಕ್ ನಜ್ಜುಗುಜ್ಜಾಗಿದೆ.

Related posts

ಬಂದಾರು-ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆರಂಭ

Suddi Udaya

ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

Suddi Udaya
error: Content is protected !!