28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ WAVES-24 ಗುರುದೇವ ಕಾಲೇಜಿಗೆ ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಕೊಣಾಜೆಯಲ್ಲಿ ನಡೆದ ಅರ್ಥಶಾಸ್ತ್ರ ಅಧ್ಯಯನದ ಸ್ನಾತಕೋತ್ತರ ವಿಭಾಗದ WAVES-24 ಕಾರ್ಯಕ್ರಮದಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ಇಲ್ಲಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಗೈದು, ವೈಯಕ್ತಿಕ ವಿಭಾಗದಲ್ಲಿ ಬಹುಮಾನ ಪಡೆದು, ಚಾಂಪಿಯನ್ ಶಿಫ್ ಪಟ್ಟವನ್ನು ಅಲಂಕರಿಸಿದ್ದಾರೆ.

ಹಸ್ತವಿ ಮತ್ತು ಚಂದನ ಚರ್ಚಾಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಕೀರ್ತನ್ ಮತ್ತು ಜ್ಯೋತಿ ಕೊಲ್ಯಾಜ್ ಮೇಕಿಂಗ್ ನಲ್ಲಿ ಪ್ರಥಮ ಸ್ಥಾನ, ಪ್ರತೀಕ್ಷ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು , ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ವಿಜೇತರಿಗೆ ಅಭಿನಂದಿಸಿದರು.

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವ ಆಚರಣೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ನಯನಾಡು ಸರಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ವೇಣೂರು ಪೊಲೀಸ್ ಠಾಣಾ ಪಿಎಸ್ಐ ಆಗಿ ಅಕ್ಷಯ್ ಡಿ ನೇಮಕ

Suddi Udaya

ಪುತ್ತಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಾಜಿ‌ ಸಚಿವ ಯು.ಟಿ ಖಾದರ್ ಕಾಜೂರು ದರ್ಗಾಶರೀಫ್ ಗೆ ಭೇಟಿ

Suddi Udaya
error: Content is protected !!