September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

ವೇಣೂರು : ಎಸ್.ಡಿ.ಎಂ ಐಟಿಐ ವೇಣೂರು ಇಲ್ಲಿನ ಕಚೇರಿ ಅಧೀಕ್ಷಕರಾದ ಉಮೇಶ್ ಕೆ. ರವರು ಮೇ 31 ರಂದು ನಿವೃತ್ತಿಗೊಂಡಿದ್ದು, ಇವರ ಬೀಳ್ಕೊಡುಗೆ ಸಮಾರಂಭವು ಎಸ್.ಡಿ.ಎಂ ಸೊಸೈಟಿ ಉಜಿರೆ ಇಲ್ಲಿನ ಕಾರ್ಯದರ್ಶಿ ಸತೀಶ್ ಚಂದ್ರ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಸಮಾರಂಭದಲ್ಲಿ ಕಳೆದ 2023 ರಲ್ಲಿ ನಿವೃತರಾದ ಚಂದ್ರಕುಮಾರ್ ಹಾಗೂ ಸನತ್ ಕುಮಾರ್ ಇವರನ್ನು ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಪರವಾಗಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸದಾನಂದ ಪೂಜಾರಿ, ನಿವೃತ್ತ ಪ್ರಾಚಾರ್ಯರು ಪ್ರಕಾಶ್ ಕಾಮತ್, ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಾಚಾರ್ಯರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪದ್ಮಾoಭ, ಸಮೂಹ ಸಂಸ್ಥೆ ಮಾಲಕ ಜಿನರಾಜ್ ಜೈನ್, ಉಮೇಶ್ ರವರ ಪತ್ನಿ, ಮಕ್ಕಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ನೀರಚಿಲುಮೆ ಸಮೀಪದ ಕಾಡಿನಲ್ಲಿ ಆಕಸ್ಮಿಕ ಬೆಂಕಿ

Suddi Udaya

ನಾಳೆಯಿಂದ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟ ಉದ್ಘಾಟನೆ

Suddi Udaya

ಅಳದಂಗಡಿ: ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ -ಬಾಲಕಿಯರ ಖೋ -ಖೋ ಪಂದ್ಯಾಟ ಉದ್ಘಾಟನೆ

Suddi Udaya

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ

Suddi Udaya
error: Content is protected !!