April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಸಂಭ್ರಮ

ಕಲ್ಮಂಜ : ಸರಕಾರಿ ಪ್ರೌಢಶಾಲೆ ಕಲ್ಮಂಜ ಪ್ರಾರಂಭೋತ್ಸವವು ವಿಜೃಂಭಣೆಯಿಂದ ಮೇ 31 ರಂದು ನಡೆಯಿತು.

ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕ ಸೋಮಶೇಖರ್ ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ ಇವರು ಎಸ್.ಎಸ್.ಎಲ್‌.ಸಿ ಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀ ಅವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಮಂಜುನಾಥ್ ಶೆಟ್ಟಿ, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Related posts

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಕೆ. ಗಂಗಾಧರ ಗೌಡ

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ಪಟ್ರಮೆ: ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಕರ್ತವ್ಯಕ್ಕೆ ಹಾಜರು

Suddi Udaya
error: Content is protected !!