24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಸುರತ್ಕಲ್ ಎನ್.ಐಟಿಕೆ ಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು ಅಭೂತಪೂರ್ವ ಭದ್ರತೆಯ ನಡುವೆ ಜೂನ್ 4 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದ್ದು ಆ ಪ್ರಯುಕ್ತ ರಾತ್ರಿ 12 ರವರೆಗೆ ವಿಜಯೋತ್ಸವ ನಿಷೇಧ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ರವರು ತಿಳಿಸಿದ್ದಾರೆ.

ಚುನಾವಣಾ ಫಲಿತಾಂಶದ ದಿನದಂದು ವಿಜಯೋತ್ಸವ ಆಚರಣೆ ಸಂದರ್ಭ ಸಿಡಿಮದ್ದು ಪಟಾಕಿ ಸಿಡಿಸುವುದನ್ನು ಜೂ.4 ರ ಬೆಳಿಗ್ಗೆ 5ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದ.ಕ ಜಿಲ್ಲೆಯಾಧ್ಯಂತ ನಿಷೇಧಿಸಿ ಆದೇಶಿಸಲಾಗಿದೆ.

Related posts

ಬೆಳಾಲು: ಧ.ಮಂ. ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

Suddi Udaya

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

Suddi Udaya

ಅಪಾಯದಂಚಿನಲ್ಲಿರುವ ತೋಟತ್ತಾಡಿಯ ಸೇತುವೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ಇಳoತಿಲ: ನಾಯಿಮಾರು ನಿವಾಸಿ ವಾರಿಜಾ ನಿಧನ

Suddi Udaya
error: Content is protected !!