38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ಇವರನ್ನು ಆಡಳಿತ ಮಂಡಳಿಯ ವತಿಯಿಂದ ನೇಮಕ ಮಾಡಲಾಯಿತು.


ಶ್ರೀ ಧ. ಮo. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರಾದ ಸತೀಶ್ ಚಂದ್ರ ಇವರು ನೂತನ ಮುಖ್ಯ ಶಿಕ್ಷಕರಿಗೆ ಅಧಿಕಾರ ಹಸ್ತಾಂರಿಸಿ ಶುಭ ಕೋರಿದರು. ಹಾಗೂ ಈವರೆಗೆ ಮುಖ್ಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಪಿ. ಸುಬ್ರಹ್ಮಣ್ಯ ರಾವ್ ಇವರ ನಿವೃತ್ತಿ ಜೀವನಕ್ಕೆ ಶುಭಕೋರಿದರು.


ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಪ್ರಕಾಶ್ ಹೆಗ್ಡೆ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 29ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ

Suddi Udaya

ರೆಖ್ಯ ಶಾಲಾ ಪ್ರಾರಂಭೋತ್ಸವ

Suddi Udaya

ಹಾದಿಬೀದಿಯಲ್ಲಿ ಭಿಕ್ಷೆ ಬೇಡಿ ಕಾಲ ಕಳೆಯುತ್ತಿದ್ದ ವಯೋವೃದ್ಧೆ: ಅನಾಥೆಯಾದ ಅಜ್ಜಿಗೆ ಆಸರೆಯಾದ ಹೋಟೆಲ್ ಮಾಲಕ ರಮೇಶ್ ಕೋಟ್ಯಾನ್

Suddi Udaya

ರಾಜ್ಯಮಟ್ಟದ ನೆಟ್ ಬಾಲ್ ಕ್ರೀಡೆ: ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಗೆ ಚಿನ್ನದ ಪದಕ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya
error: Content is protected !!