26.8 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ರವರಿಂದ ಯೋಗ ಪ್ರದರ್ಶನ

ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಡುಪಿಯ ತನು ಯೋಗ ಭೂಮಿ ಅಡಿಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ಪಿತ್ರೋಡಿ ಇವಳಿಂದ ಅಮೃತವರ್ಷಿಣಿ ಸಭಾಂಗಣದಲ್ಲಿ 102 ನೇ ಯೋಗ ಪ್ರದರ್ಶನ ನಡೆಯಿತು.


ಕಾರ್ಯಕ್ರಮದ ಆರಂಭದಲ್ಲಿ ಶಾಲಾ ಮುಖ್ಯ ಗುರುಗಳಾದ ಕಮಲ್ ತೇಜು ರಜಪೂತ್ ಇವರು ಕು. ತನುಶ್ರೀ ಇವರನ್ನು ಸ್ವಾಗತಿಸಿ, ಶಾಲಾ ವತಿಯಿಂದ ಗೌರವಿಸಿಸಲಾಯಿತು.


ವಿವಿಧ ರೀತಿಯ ಯೋಗ ಪ್ರದರ್ಶನವನ್ನು ಸುಮಾರು ಒಂದು ಗಂಟೆಯ ಕಾಲದಲ್ಲಿ ಪ್ರದರ್ಶನ ನೀಡಿ ಎಲ್ಲರನ್ನು ಮನರಂಜಿಸಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಪಿ ಸುಬ್ರಹ್ಮಣ್ಯ ರಾವ್ ಉಪಸ್ಥಿತರಿದ್ದರು.
ಜೋಸೆಫ್ ನಿರೂಪಿಸಿದ ಕಾರ್ಯಕ್ರಮಕ್ಕೆ ಶೇಖರ ಗೌಡ ವಂದಿಸಿದರು.

Related posts

ಬೆಳ್ತಂಗಡಿ ಭೂ ನ್ಯಾಯಮಂಡಳಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ

Suddi Udaya

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ವಿವಿಧೆಡೆ ಶಾಸಕ ಹರೀಶ್ ಪೂಂಜ ಮತ ಯಾಚನೆ

Suddi Udaya

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಗೆ ಶೇ. 100 ಫಲಿತಾಂಶ: ವಿದ್ಯಾರ್ಥಿ ತ್ರಿಷಾ ರಾಜ್ಯಕ್ಕೆ 10 ನೇ ರ್‍ಯಾಂಕ್

Suddi Udaya

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ