September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ನಿಡ್ಲೆ: ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವವನ್ನು ಮೇ 31ರಂದು ನಡೆಯಿತು. ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರು ಬ್ಯಾಂಡ್, ವಾದ್ಯದ ಮೆರವಣಿಗೆಯ ಮೂಲಕ ಮಕ್ಕಳನ್ನು ಶಾಲೆಗೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ರುಕ್ಮಯ್ಯ ಪೂಜಾರಿ, ಶಾಲಾ ಮುಖ್ಯಶಿಕ್ಷಕ ಗೋಪಾಲ್ ರವರು ಮಕ್ಕಳಿಗೆ ಸರಕಾರದಿಂದ ಕೊಡಮಾಡುವ ಪುಸ್ತಕ ಹಾಗೂ ಇನ್ನಿತರ ವಸ್ತುಗಳನ್ನು ವಿತರಿಸಿ, ವಿದ್ಯೆ ಎಷ್ಟು ಮುಖ್ಯ ಎಂಬುದರ ಕುರಿತು ಮಕ್ಕಳಿಗೆ ಕಿವಿಮಾತು ಹೇಳಿದರು.

Related posts

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

Suddi Udaya

ಇಂದಬೆಟ್ಟು: ದೇವನಾರಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya
error: Content is protected !!