23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠಕ್ಕೆ ಉಡುಪಿ ಶಿರೂರು ಮಠದ ಪ್ರಸ್ತುತ ಪೀಠಾಧಿಪತಿಗಳಾದ ವೇದವರ್ಧನ ಶ್ರೀಪಾದಂಗಳವರು ಆಗಮಿಸಿ ಮಠದಲ್ಲಿ ಮುಕ್ಕಾಂ ಹೂಡಿದರು ಮೇ 31ರಂದು ರಾಯರ ಮಠದಲ್ಲಿ ವಿಶೇಷ ಪ್ರವಚನದ ಮುಖಾಂತರ ಭಕ್ತರಿಗೆ ಆಶೀರ್ವಾದ ನೀಡಿದರು. ಪೂಜಾ ವಿಧಿ ವಿಧಾನದಲ್ಲಿ ಮಠದ ಅರ್ಚಕರಾದ ಶ್ರೀ ರಾಘವೇಂದ್ರ ಬಾಂಗಿಣ್ಣಾಯರವರು ಸಹಕರಿಸಿದರು.


ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾ ಪೀತಾಂಬರ ಹೆರಾಜೆ, ನಾರಾಯಣ ಬೇಗೂರು, ವಸಂತ ಸುವರ್ಣ, ಮಹಾಬಲ ಶೆಟ್ಟಿ, ಶಂಕರ ಹೆಗಡೆ, ಸೋಮೇಗೌಡ, ಜಯರಾಮ ಬಂಗೇರ, ಕೃಷ್ಣ ಶೆಟ್ಟಿ, ಸುರೇಶ್ ಶೆಟ್ಟಿ, ಮುಂತಾದವರು ಉಪಸ್ಥಿತರಿದ್ದರು.

Related posts

ನಾಳೆ(ಆ.3) : ಬೆಳ್ತಂಗಡಿ ಆನ್‌ಸಿಲ್ಕ್‌ನಲ್ಲಿ ಮೇಘ ಬ್ರಾಂಡೆಂಡ್ ವಸ್ತ್ರಮೇಳ: ಶೇ.20 ರಿಂದ ಶೇ70 ರಷ್ಟು ರಿಯಾಯಿತಿ

Suddi Udaya

ಮಾ.1: ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ

Suddi Udaya

ಇಂದಬೆಟ್ಟು: ಬಲ್ಲಾಳ್ ಬಸ್ಸಿನ ಚಾಲಕ ಸಂತೋಷ್ ಗೌಡ ಹೃದಯಾಘಾತದಿಂದ ನಿಧನ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಗುರುವಾಯನಕೆರೆ ಸುಪ್ರೀಂ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಮೆಗಾ ಡಿಸ್ಕೌಂಟ್ ಸೇಲ್

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya
error: Content is protected !!