38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಕೊಂಬಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಮುಂಡಾಜೆ : ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಕೊಂಬಿನಡ್ಕ ಮುಂಡಾಜೆ ಇಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಎಸ್‌ಡಿಎಂಸಿ ಪೋಷಕರು ಮತ್ತು ಶಿಕ್ಷಕರು ಸಂಭ್ರಮದಿಂದ ಆಚರಿಸಿದರು.

ಒಂದನೇ ತರಗತಿಗೆ ಸೇರಿದ ಮಕ್ಕಳಿಗೆ ಹೂಗುಚ್ಛ ನೀಡುವ ಮೂಲಕ ಪ್ರೀತಿಯಿಂದ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಶಶಿಧರ್ ಠೊಸರ್, ಹಿರಿಯರಾದ ಶ್ರೀನಿವಾಸ್ ಕಾಕತ್ಕರ್, ಪೋಷಕರು, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು, ಭಾಗವಹಿಸಿದ್ದರು.

Related posts

ಬೆಂಗಳೂರು -ಮಂಗಳೂರು ಪೆಟ್ರೋನೆಟ್ ಪೈಪ್ ಲೈನ್ ಕೊರೆದು ಡಿಸೇಲ್ ಕಳ್ಳತನ ; ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜೋತ್ಸವ ಆಚರಣೆ

Suddi Udaya

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಉಜಿರೆ : ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya
error: Content is protected !!