27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವದ ಸಂಭ್ರಮ

ವೇಣೂರು : ಸರ್ಕಾರಿ ಪ್ರೌಢಶಾಲೆ ವೇಣೂರು ಈ ಸಂಸ್ಥೆಯ 2024-25 ನೇ ಸಾಲಿನ ಶಾಲಾ ಪ್ರಾರಂಭೋತ್ಸವವು ಮೇ 31 ರಂದು ವಿಜೃಂಭಣೆಯಿಂದ ಜರುಗಿತು.


ಶಾಲೆಗೆ ನೂತನವಾಗಿ ದಾಖಲಾದ ವಿದ್ಯಾರ್ಥಿ- ವಿದ್ಯಾರ್ಥಿನಿಯರನ್ನು ಮೆರವಣಿಗೆ ಮೂಲಕ ಬ್ಯಾಂಡ್ ವಾದನದೊಂದಿಗೆ ಬರಮಾಡಿಕೊಳ್ಳಲಾಯಿತು.

ಈ ವೇಳೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದ 30 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಹಿತೈಷಿಗಳು ಹಳೆ ವಿದ್ಯಾರ್ಥಿಗಳಾದ ಮೋಹನ್ ದಾಸ್ ಹೆಗ್ಡೆ, ವೆಂಕಟರಮಣ ಕಾಮತ್, ಜಿನರಾಜ್ ಜೈನ್, ಎಸ್ ಡಿ ಎಮ್ ಸಿ ಸದಸ್ಯರು ಉಪಸ್ಥಿತರಿದ್ದರು.

Related posts

ನಡ: ಪುತ್ಯೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya

ನೈರುತ್ಯ ಶಿಕ್ಷಕ ಕ್ಷೇತ್ರದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಗೆಲುವು

Suddi Udaya

ಲಾಯಿಲ ಮತ್ತು ನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ

Suddi Udaya

ಬೆಳ್ತಂಗಡಿ :ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಮುಂಜಿ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಪಾಲೆತ್ತಡಿ ಗುತ್ತು ಜೀರ್ಣೋದ್ದಾರದ ಸಮಾಲೋಚನ ಸಭೆ

Suddi Udaya

ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು

Suddi Udaya
error: Content is protected !!