ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ

ಶಿಶಿಲ: ಗ್ರಾಮದ ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣಾ ಕುಮಾರಿ ಎಚ್. 39 ವರ್ಷಗಳ ಸೇವೆ ಸಲ್ಲಿಸಿ ಮೇ 31ರಂದು ನಿವೃತ್ತರಾಗಿದ್ದಾರೆ.

ಸುಗುಣಾರವರು 1985ರ ಜೂನ್‌ನಲ್ಲಿ ಶಿಶಿಲದ ಆಶ್ರಮ ಶಾಲೆಯಲ್ಲಿ ದಿನಕೂಲಿ ನೌಕರರಾಗಿ ವೃತ್ತಿ ಜೀವನ ಪ್ರಾರಂಭಿಸಿದ್ದರು. ಬಳಿಕ ಶಿಶಿಲದ ಸ.ಹಿ.ಪ್ರಾ. ಶಾಲೆಗೆ ಶಿಕ್ಷಕಿಯಾಗಿ ನೇಮಕಗೊಂಡಿದ್ದು, ಕೊಳ್ಳೆಬೈಲು ಸ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಇವರಿಗೆ 2002-03ರಲ್ಲಿ ಜನ ಮೆಚ್ಚಿದ ಶಿಕ್ಷಕಿ ಪ್ರಶಸ್ತಿ ಲಭಿಸಿದೆ.

Related posts

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಭಗೀರಥ ಜಿ ಹಾಗೂ ಉಪಾಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ ಆಯ್ಕೆ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕ ಗೆದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ಹನುಮಾನ್ ಟೂರ್ ಆ್ಯಂಡ್ ಟ್ರಾವೆಲ್ಸ್ ಮಾಲಕ ರಾಮಕೃಷ್ಣ ನಿಧನ

Suddi Udaya

ನಾಳ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ, ರಾತ್ರಿ ಭಜನೆ, ರಂಗಪೂಜೆ

Suddi Udaya
error: Content is protected !!