28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶ್ರೀ ದುರ್ಗಾ ಮಹಿಳಾ ಮಂಡಳಿ ವತಿಯಿಂದ ಉಚಿತ ಟೈಲರಿಂಗ್ ಶಿಬಿರ

ಕಳೆಂಜ: ಶ್ರೀ ದುರ್ಗಾ ಮಹಿಳಾ ಮಂಡಳಿ ಕಳೆಂಜ ಇವರ ವತಿಯಿಂದ 4ನೇ ವರ್ಷದ ಉಚಿತ ಟೈಲರಿಂಗ್ ಶಿಬಿರವು ಉದ್ಘಾಟನೆಗೊಂಡಿದೆ.

ಉದ್ಘಾಟನೆಯನ್ನು ಶ್ರೀಮತಿ ವಿನೋದ ಕಲ್ಲದಂಬೆ ನೆರವೇರಿಸಿದರು.

ಮುಖ್ಯ ಅತಿಥಿಯಾಗಿ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಶಾರದಾ ಕೊಡಂಗೆ, ಸಭೆಯ ಅಧ್ಯಕ್ಷ ಸ್ಥಾನವನ್ನು ಶ್ರೀ ದುರ್ಗಾ ಮಹಿಳಾ ಮಂಡಳಿ ಕಳೆಂಜ ಇದರ ಅಧ್ಯಕ್ಷೆ ಶ್ರೀಮತಿ ಡೀಕಮ್ಮ ವಹಿಸಿದ್ದರು.


ಕಾರ್ಯಕ್ರಮವನ್ನು ಶ್ರೀಮತಿ ಕುಸುಮ ಬಿ ನಿರೂಪಿಸಿ, ಶ್ರೀಮತಿ ಲಕ್ಷ್ಮಿ ಬದಿಮಾರ್ ಧನ್ಯವಾದವಿತ್ತರು.

Related posts

ಉಜಿರೆ: ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಉಜಿರೆ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆ

Suddi Udaya

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯ ಕ್ರಮ

Suddi Udaya

ಸಿಎ ಅಂತಿಮ ಪರೀಕ್ಷೆ ಫಲಿತಾಂಶ: ಮುದ್ದಾಡಿಯ ದೀಪಕ್ ಹೆಗ್ಡೆಗೆ 28ನೇ ರ್‍ಯಾಂಕ್

Suddi Udaya
error: Content is protected !!