September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

ಉಜಿರೆ : “ಪೋಷಕರು ಮಕ್ಕಳ ವೈಯಕ್ತಿಕ ಅಭಿರುಚಿಗಳಿಗೆ ಗಮನ ಹರಿಸಿ, ಮಕ್ಕಳೊಂದಿಗೆ ಹೆಚ್ಚಿನ ಸಮಯ ಕಳೆಯುವುದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆಯಾಗುತ್ತದೆ” ಎಂದು ಮಂಗಳೂರಿನ ಇನ್ಸ್ಟಿಟ್ಯೂಟ್ ಫಾರ್ ಇಂಡಿವಿಜುವಲ್ ಡೆವಲಪ್ಮೆಂಟ್ ಸಂಸ್ಥೆಯ ನಿರ್ದೇಶಕ ಪ್ರೊ. ರೋನಾಲ್ಡ್ ಪಿಂಟೋ ಹೇಳಿದರು.

ಇವರು ಜೂ. 1 ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳ ಪೋಷಕರಿಗೆ ಆಯೋಜಿಸಿದ್ದ ಪೋಷಕರ ಸಭೆಯ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ ಜಿ ವಹಿಸಿದ್ದರು.

ಶಿಕ್ಷಕಿ ಶಾಂತಿ ಜಾರ್ಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಕಲ್ಯಾಣಿ ರಾವ್ ವಂದಿಸಿದರು.

Related posts

ನೈತಿಕ ಮೌಲ್ಯಾಧಾರಿತ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕಾಡಾನೆ ನಿರಂತರ

Suddi Udaya

ಶಿಖರ್ಜಿಯಲ್ಲಿ ನಿರಂಜನನ ದರ್ಶನ ಹಾಗೂ ಜಿನಭಕ್ತಿ ಲಹರಿ ಕೃತಿ ಲೋಕಾರ್ಪಣಾ ಕಾರ್ಯಕ್ರಮ

Suddi Udaya

ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

Suddi Udaya
error: Content is protected !!