24.4 C
ಪುತ್ತೂರು, ಬೆಳ್ತಂಗಡಿ
April 4, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

ಉಜಿರೆ : ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು ಮೇ 30 ರಂದು ವರದಿಯಾಗಿದೆ.


ಉಜಿರೆ ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯ ಸಹಾಯಕ ನಿಲಯ ಪಾಲಕಿ ರವರ ದೂರಿನಂತೆ ಉಜಿರೆಯಲ್ಲಿ ವಾಸ್ತವ್ಯದಲ್ಲಿರುವ ವಿದ್ಯಾರ್ಥಿ ದಿವ್ಯಾ ಎಸ್ , ದೇವಾಂಗ ರಸ್ತೆ, ಕಸಬಾ ಹೋಬಳಿ, ಬೇಲೂರು ಕಸಬಾ, ಬೇಲೂರು ತಾಲೂಕು, ಹಾಸನ ಜಿಲ್ಲೆ ಎಂಬವರು ಶ್ರೀ ಧರ್ಮಸ್ಥಳ ಪದವಿ ಪೂರ್ವ ಕಾಲೇಜು ಉಜಿರೆಯಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡಿಕೊಂಡಿದ್ದು, ಮೇ 29 ರಂದು ಬೆಳೆಗ್ಗೆ 8 ಗಂಟೆ ಸಮಯಕ್ಕೆ ಕ್ರೀಡಾಂಗಣಕ್ಕೆ ಹೋಗಿ ಬರುತ್ತೇನೆ ಎಂದು ನಿಲಯ ಪಾಲಕಿಯಲ್ಲಿ ಅನುಮತಿ ಪಡೆದುಕೊಂಡು ಹೋದವಳು, ಹಾಸ್ಟೇಲ್ ಗೂ ವಾಪಸ್ಸು ಬರದೇ, ಕಾಲೇಜಿಗೂ ಹೋಗದೇ, ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ ನಂ 62/2024 ಕಲಂ:363 IPC ಪ್ರಕರಣ ದಾಖಲಾಗಿದೆ.

Related posts

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಾಚಾರ ಮಂಡನೆ

Suddi Udaya

ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ

Suddi Udaya

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

Suddi Udaya
error: Content is protected !!