September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಮೇ 31ರಂದು ಸಂಭ್ರಮದ ಶಾಲಾ ಪ್ರಾರಂಭೋತ್ಸವ ಜರಗಿತು.

ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳನ್ನು ಶಿಕ್ಷಕಿಯರು ಮುಖ್ಯ ದ್ವಾರದಲ್ಲಿ ಆರತಿ ಬೆಳಗಿ, ಕುಂಕುಮವಿಟ್ಟು, ಹೂ ಕೊಟ್ಟು ಸ್ವಾಗತಿಸಿದರು. ಶಾಲೆ ಮತ್ತು ತರಗತಿ ಕೋಣೆಗಳನ್ನು ತಳಿರು-ತೋರಣ ಮತ್ತು ಪೇಪರ್ ಕ್ರಾಫ್ಟ್’ಗಳಿಂದ ಅಲಂಕರಿಸಲಾಗಿತ್ತು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಪಾರುಪತ್ಯಗಾರ ಲಕ್ಷ್ಮೀನಾರಾಯಣ ರಾವ್, ಉಜಿರೆಯ ರತ್ನಮಾನಸ ವಿದ್ಯಾರ್ಥಿನಿಲಯದ ನಿಲಯಪಾಲಕ ಯತೀಶ್ ಕುಮಾ‌ರ್, ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯ ಸುರೇಶ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಶಿಕ್ಷಕರಾದ ರಂಜಿತ್ ಕುಮಾರ್ ಅತಿಥಿ ಪರಿಚಯ ನೀಡಿದರು, ವಿಶ್ವನಾಥ ಸ್ವಾಗತಿಸಿ, ಜಯಶ್ರೀ ಜೈನ್ ವಂದಿಸಿ, ಮೋನಪ್ಪ ನಿರೂಪಿಸಿದರು.

Related posts

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್

Suddi Udaya

ಬೆಳ್ತಂಗಡಿ ಯುವಬಿಲ್ಲವ ವೇದಿಕೆ ನೇತೃತ್ವದಲ್ಲಿ ಯುವ ಚೈತನ್ಯ 2025 ವ್ಯಕ್ತಿತ್ವ ವಿಕಸನ ಕಾರ್ಯಾಗಾರ

Suddi Udaya

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ : ಮಕ್ಕಳ ಹಕ್ಕುಗಳ ಮಾಸೋತ್ಸವ ಉದ್ಘಾಟನೆ

Suddi Udaya
error: Content is protected !!