April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಕ್ಸೆಲ್ ಪದವಿ ಪೂರ್ವ ಕಾಲೇಜು: ಸಿ ಇ ಟಿ ಯಲ್ಲಿ ಅತ್ಯುತ್ತಮ ಫಲಿತಾಂಶ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ.

ಪ್ರಜ್ವಲ್ ಎಚ್.ಎಂ 80 , ಸುಪ್ರಿಯಾ ತಾವ್ರೋ 157ನೆಯ , ಪ್ರಜ್ವಲ್ 499, ತನ್ಮಯಿ ಶ್ಯಾನುಭಾಗ್ 710, ಧ್ಯಾನ್ 998 ರಾಂಕ್ ಗಳನ್ನು ಗಳಿಸಿಕೊಂಡಿದ್ದಾರೆ. ಶೈಕ್ಷಣಿಕ ಸಾಧಕರನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿಯಲ್ಲಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಎಸ್. ಡಿ. ಎಂ ಅಂತರ್ ಕಾಲೇಜು ಗೂಡುದೀಪ ಸ್ಪರ್ಧೆ

Suddi Udaya

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜು: ಸ್ಕಾರ್ಫ್ ಡೇ ಆಚರಣೆ

Suddi Udaya

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!