38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

ನಡ : 2024-25 ನೇ ಸಾಲಿನ ಶಾಲಾ ಪ್ರಾರಂಭೋತ್ಸವನ್ನು ಮಕ್ಕಳಿಗೆ ಉಚಿತ ಸಮವಸ್ತ್ರ ಮತ್ತು ಪುಸ್ತಕ ವಿತರಣೆಯ ಮೂಲಕ ಮೇ 31 ರಂದು ಆಚರಿಸಲಾಯಿತು.

ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷಕ ಸುಧಾಕರ್ ಮಕ್ಕಳಿಗೆ ಶುಭಕೋರಿದರು. ಮುಖ್ಯ ಶಿಕ್ಷಕ ಮೋಹನ‌ ಬಾಬು ಡಿ ಶಾಲೆಯಲ್ಲಿರುವ ವ್ಯವಸ್ಥೆಗಳು, ಪ್ರಸಕ್ತ ಸಾಲಿನ‌ ಅಭಿವೃದ್ಧಿಯ ಯೋಜನೆಗಳ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಶಿಕ್ಷಕರಾದ ಶಿವಪುತ್ರ ಸುಣಗಾರ ಸ್ವಾಗತಿಸಿದರು. ಸಮಿತಿಯ ಸದಸ್ಯರು ಮತ್ತು ಶಿಕ್ಷಕ ವೃಂದ, ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಪುದುವೆಟ್ಟು: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಮತದಾನ ಮಾಡಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya
error: Content is protected !!