29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ

ವೇಣೂರು: ವೇಣೂರು ಆರೋಗ್ಯ ಕೇಂದ್ರದ ಪ್ರಥಮ‌ ದರ್ಜೆ ಸಹಾಯಕರಾದ ಸುರೇಶ್ ಪೂಜಾರಿಯವರು ಸೇವೆಯಿಂದ ಮೇ 31 ರಂದು ನಿವೃತ್ತಿಯಾದರು.

1985 ರಲ್ಲಿ ಆರೋಗ್ಯ ಇಲಾಖೆಯಲ್ಲಿ ವೃತ್ತಿ ಜೀವನ ಆರಂಭಿಸಿ ಸುದೀರ್ಘ 39 ವರ್ಷಗಳ ಕಾಲ ಜಿಲ್ಲೆಯ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಸುರೇಶ್ ಪೂಜಾರಿಯವರು 1985-2009 ವೇಣೂರು ಆರೋಗ್ಯ ಇಲಾಖೆ,2009-2016 ಮೂಡಬಿದ್ರೆ ರಾಷ್ಟ್ರೀಯ ಕಷ್ಠರೋಗ ನಿವಾರಣ ಘಟಕ, 2016-2020 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಮಂಗಳೂರು, 2020-24 ವೇಣೂರು ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸಿದ್ದಾರೆ.

ಕರಿಮೇಣಲು ಶಾಂತಿನಗರ ನಿವಾಸಿಯಾದ ಇವರು ಪತ್ನಿ,ಮಕ್ಕಳೊಂದಿಗೆ ಸುಖಿ ಸಂಸಾರ ನಡೆಸುತ್ತಿದ್ದಾರೆ.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದತ್ತು ಸ್ವೀಕಾರ

Suddi Udaya

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya
error: Content is protected !!