25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭೋತ್ಸವ

ವೇಣೂರು: ಸರಕಾರಿ ಪದವಿ ಪೂರ್ವ ಕಾಲೇಜು ವೇಣೂರು ಇಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ಶಾಲೆಯ ಪ್ರಾರಂಭೋತ್ಸವವು ಜೂ.1 ರಂದು ಜರುಗಿತು.

ಕಾರ್ಯಕ್ರಮದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಗಂಗಾಧರರವರು ಸಂಸ್ಥೆಯ ವಾರ್ಷಿಕ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ

Suddi Udaya

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಧರ್ಮಸ್ಥಳ : ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya
error: Content is protected !!