September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ಜೂ 01 ರಂದು ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ಮಾಡಲಾಯಿತು.

ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು. ಅಂಗನವಾಡಿ ಸಹಾಯಕಿ ಪ್ರೇಮ ಸಹಕರಿಸಿದರು. ಅಂಗನವಾಡಿ ಕಾರ್ಯಕರ್ತೆ ಯಶೋದಾ. ಬಿ. ವಂದಿಸಿದರು.

Related posts

ನಯನಾಡು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya

ವೇಣೂರು: ಚಿರತೆಯ ಮೃತದೇಹ ಪತ್ತೆ ಪ್ರಕರಣ:ಚಿರತೆಯ ಶವಪರೀಕ್ಷೆ ಮಾಡಿ ಅಂತ್ಯಕ್ರಿಯೆ ನಡೆಸಿದ ಅರಣ್ಯ ಇಲಾಖೆ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya
error: Content is protected !!