25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್: ಜೂನ್ 3 ರಂದು ಬೆಳ್ತಂಗಡಿಯಲ್ಲಿ ಅದ್ದೂರಿಯ ಭವ್ಯ ಸ್ವಾಗತ

ಬೆಳ್ತಂಗಡಿ; ಭಾರತೀಯ ಭೂಸೇನೆಯಲ್ಲಿ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್ ಅವರು ಜೂನ್ 3 ರಂದು ತವರೂರಿಗೆ ಹಿಂತಿರುಗಲಿದ್ದಾರೆ. ಜೂನ್ 3 ರಂದು ಅಪರಾಹ್ನ 2.30ಕ್ಕೆ ಅವರು ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ.

ಅವರಿಗೆ ಬೆಳ್ತಂಗಡಿಯಲ್ಲಿ ಕೆ.ಎಸ್.ಎಂ.ಸಿ ಎ ಧರ್ಮಸ್ಥಳ ವಲಯ ಸಮಿತಿಯ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ಸ್ವಾಗತಿಸಿ ಧರ್ಮಸ್ಥಳದ ಅವರ ಮನೆಯವರೆಗೆ ವಾಹ ಜಾಥಾದಲ್ಲಿ ಕರೆದೊಯ್ಯಲಾಗುವುದು. ಧರ್ಮಸ್ಥಳ‌ನಿವಾಸಿ ಡಿ ಲಾಲಿ ಹಾಗೂ ಸಾರಮ್ಮ ದಂಪತಿಗಳ ಪುತ್ರನಾಗಿರುವ ಅನೀಶ್ ಡಿ.ಎಲ್. ಕಳೆದ 20ವರ್ಷಗಳ ಕಾಲ ರಾಜಾಸ್ತಾನ್, ಮಣಿಪುರ, ಉತ್ತರಾಖಂಡ, ಉತ್ತರಪ್ರದೇಶ, ಕರ್ನಾಟಕ ಸೇರಿದಂತೆ ವಿವಿದೆಡೆ ಸೇವೆ ಸಲ್ಲಿಸಿದ್ದಾರೆ.

Related posts

ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ಹೂವಿನ ಪೂಜೆ

Suddi Udaya

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

Suddi Udaya

ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ

Suddi Udaya

ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ʼಎಮ್ಯುಲೇಶನ್‌ʼ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿ ಪರಿಸರದ ಬಾರಿಮಲೆಯಲ್ಲಿ ಬೆಂಕಿ

Suddi Udaya
error: Content is protected !!