33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

ಬೆಳ್ತಂಗಡಿ:ಮುಂಡಾಜೆ ಗ್ರಾಮದ ನಿಡಿಗಲ್ ನಿವಾಸಿ,ನಿಡಿಗಲ್ ಪಡ್ಪುಮುಗೇರು ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ಗಣೇಶ ಪ್ರಭು(75) ಜೂ.2ರಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.

ಪ್ರತಿನಿತ್ಯದಂತೆ ದೇವಸ್ಥಾನಕ್ಕೆ ಹೂ ಕೊಟ್ಟು ಹಿಂದಿರುಗಿದ ಅವರು ಮನೆಯಲ್ಲಿ ಕುಸಿದು ಬಿದ್ದಿದ್ದರು. ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ.

Related posts

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಆಚರಣೆ

Suddi Udaya

ನೆರಿಯ : ಗ್ರಾಮ ಪಂಚಾಯತಿನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya

ಫ್ರೆಂಡ್ಸ್ ಬದ್ಯಾರ್ ತಂಡದ ಸದಸ್ಯರಿಂದ ಶ್ರಮದಾನ

Suddi Udaya
error: Content is protected !!