April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

ರೆಖ್ಯ: ಇಂದು(ಜೂನ್ 2) ಭಾರಿ ಸಿಡಿಲು ಮಳೆಗೆ ರೆಖ್ಯ ಗ್ರಾಮದ ಸುಂದರ ಗೌಡ ಕುರುಡೇಲು ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ವೈಯರುಗಳು ಸಂಪೂರ್ಣ ಸುಟ್ಟು ಹೋಗಿ ದನ ಹಾಗೂ ನಾಯಿ ಸಾವಿಗೀಡಾಗಿದೆ.

ಮನೆಯ ಮೇಲ್ಪಾವಣಿಯ ಒಂದು ಭಾಗಕ್ಕೂ ಹಾನಿಯಾಗಿದೆ. ಟಿವಿ, ಫ್ಯಾನು ಸಹಿತ ವಿದ್ಯುತ್ ಉಪಕರಣಗಳು ಸುಟ್ಟು ಹೋಗಿವೆ.

ಈ ವೇಳೆ ಹಟ್ಟಿಯಲ್ಲಿದ್ದ ದನ ಹಾಗೂ ಮನೆಯ ಆವರಣದಲ್ಲಿದ್ದ ನಾಯಿ ಸಿಡಿಲಿನ ಆಘಾತದಿಂದ ಮೃತಪಟ್ಟಿವೆ. ಮನೆಯವರು ಅಪಾಯದಿಂದ ಪಾರಾಗಿದ್ದಾರೆ.

Related posts

ಬೆಳ್ತಂಗಡಿ: 1867 ಮದ್ಯವರ್ಜನ ಶಿಬಿರ ಉದ್ಘಾಟನಾ ಕಾರ್ಯಕ್ರಮ

Suddi Udaya

ಅರಸಿನಮಕ್ಕಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya

ಜ.28: ಇಂದಬೆಟ್ಟುವಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!