September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

ಬೆಳ್ತಂಗಡಿ: ನೈರುತ್ಯ ಶಿಕ್ಷಕರ ಕ್ಷೇತ್ರದ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ ಜೂ.3ರಂದು ನಡೆಯುತ್ತಿದ್ದು, ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತದಾನ ಮಾಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷರಾದ ಸತೀಶ್ ಕೆ. ಬಂಗೇರ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಕೆ.ಎಮ್ ನಾಗೇಶ್ ಕುಮಾರ್ ಗೌಡ ಹಾಗೂ ಚುನಾವಣಾ ಉಸ್ತುವಾರಿಗಳು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ : ವಾಹನ ಸವಾರರ ಪರದಾಟ

Suddi Udaya

ಅಮೆರಿಕದಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ: ಕಾಮಗಾರಿ ಪರಿಶೀಲಿಸಿದ ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

Suddi Udaya

ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಯಶಸ್ವಿಗೊಳಿಸಲು ಬೆಳ್ತಂಗಡಿಯಲ್ಲಿ ಶ್ರಮಿಕ ಸೇವಾ ಟ್ರಸ್ಟ್ ನಿಂದ ಪೂರ್ವಭಾವಿ ಕಾರ್ಯಾಗಾರ

Suddi Udaya
error: Content is protected !!