29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಉಜಿರೆ: ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

ಯಕ್ಷಭಾರತಿ ಸಂಸ್ಥೆ ವತಿಯಿಂದ ಉಜಿರೆ ನಾಗರಾಜ ಕಾಂಪೌಂಡ್‌ನ ಶ್ರೀಮಾತಾದಲ್ಲಿ ನಡೆಯುತ್ತಿರುವ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ ಈ ಶೈಕ್ಷಣಿಕ ವರ್ಷದ ನಾಟ್ಯ ತರಗತಿಯು ಜೂ.2ರಂದು ಆರಂಭವಾಯಿತು.

ಹವ್ಯಾಸಿ ಯಕ್ಷಗಾನ ಕಲಾವಿದರಾದ ನಾರಾಯಣ ಭಟ್ ಬಾಸಮೆ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.

ತರಬೇತಿ ಕೇಂದ್ರದ ಗುರು ಖ್ಯಾತ ಕಲಾವಿದ ಚಂದ್ರಶೇಖರ ಧರ್ಮಸ್ಥಳ, ಸಂಸ್ಥೆಯ ಜೊತೆ ಕಾರ್ಯದರ್ಶಿ ಭವ್ಯ ಹೊಳ್ಳ, ಟ್ರಸ್ಟಿ ಗುರುಪ್ರಸಾದ್, ಸಂಚಾಲಕ ಮಹೇಶ ಕನ್ಯಾಡಿ, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಭಾ.ಜ.ಪಾ. ಹಿರಿಯ ನಾಗರೀಕ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ನೇಮಕ

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ: ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ ದಾಸ್ತಾನು ಲಭ್ಯ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya
error: Content is protected !!