September 6, 2026
ಅಪಘಾತಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಕಳಿಯ ಗ್ರಾಮದ, ಕೊಜಪ್ಪಾಡಿ ಮನೆಯ, ಗೋಪಾಲ ಪೂಜಾರಿ ಹಾಗೂ ಹೇಮಾವತಿ ದಂಪತಿ ಪುತ್ರ ಯಜ್ಞೇಶ್ ರವರು ಧರ್ಮಸ್ಥಳದಲ್ಲಿ ಸಂಭವಿಸಿದ ಅಪಘಾತದಲ್ಲಿ ಅಸ್ವಸ್ಥರಾಗಿ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ.

ಅಪಘಾತದಿಂದ ಇವರ ಎರಡು ಕಾಲುಗಳು ಮುರಿದಿದ್ದು, ಎರಡು ಕಾಲುಗಳ ಶಸ್ತ್ರಚಿಕಿತ್ಸೆ ಮಾಡಬೇಕಾಗಿದ್ದು, ಇದಕ್ಕೆ ಸುಮಾರು 10 ಲಕ್ಷ ಖರ್ಚಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಇವರ ತಾಯಿ ಒಂದು ವರ್ಷದ ಹಿಂದೆ ಹೃದಯದ ಚಿಕಿತ್ಸೆಗೆ ಒಳಗಾಗಿದ್ದು ಇದಕ್ಕಾಗಿ ಸುಮಾರು ಹಣವನ್ನು ಈಗಾಗಲೇ ಖರ್ಚು ಮಾಡಿದ್ದಾರೆ. ತಂದೆ ಪೈಂಟರ್ ಆಗಿದ್ದು ಶಸ್ತ್ರಚಿಕಿತ್ಸೆಯ ವೆಚ್ಚವನ್ನು ಭರಿಸಲು ಅಶಕ್ತರಾಗಿದ್ದು, ದಾನಿಗಳ ಮೋರೆ ಹೋಗಿದ್ದಾರೆ. ಸಹೃದಯಿ ದಾನಿಗಳು ಯಜ್ಞೇಶ್ ರವರ ಶಸ್ತ್ರಚಿಕಿತ್ಸೆಗೆ ನೆರವಾಗಿ ಮೊದಲಿನಂತಾಗಲು ಸಹಕರಿಸೋಣ.

ಸಹಾಯ ಮಾಡುವವರು ಈ ನಂಬರನ್ನು ಸಂಪರ್ಕಿಸಿರಿ 8310879176 (ಗೋಪಾಲ ಪೂಜಾರಿ), Google Pay & Phone pay ನಂಬರ್ 8277257175 (ಯತೀಶ್).

A/c details
Bank of Baroda
A/C no. 83710100018858
IFSC code: BARBOVJBTHA

Related posts

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

Suddi Udaya

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

Suddi Udaya

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

Suddi Udaya

ವಾಲ್ಮೀಕಿ ಹಗರಣ ಆರೋಪ: ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯ: ಚಾಮರಾಜನಗರ ಎನ್‌ಕೌಂಟರ್ ತಪ್ಪಿತಸ್ತರ ವಿರುದ್ಧ ಸೂಕ್ತ ಕ್ರಮ: ಬಿಜೆಪಿ ಮಂಡಲದಿಂದ ರಾಜ್ಯಪಾಲರಿಗೆ ಮನವಿ

Suddi Udaya

ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya
error: Content is protected !!