25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

ಕೊಕ್ಕಡ: ವಿಪರೀತ ಗುಡುಗು-ಸಿಡಿಲಿನಿಂದ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ಉಪಕರಣಗಳಾದ ಫ್ಯಾನ್, ಮಿಕ್ಸಿ, ಸ್ವೀಚ್ ಬೋರ್ಡ್, ಟಿವಿ ಹಾಗೂ ಇನ್ನಿತರ ಗೃಹೋಪಯೋಗಿ ಸಾಮಾಗ್ರಿಗಳು ಸುಟ್ಟು ಹೋದ ಘಟನೆ ಜೂನ್ 2ರಂದು ನಡೆದಿದೆ.

ಮನೆಯವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಕಿರಣ್ ಆಗ್ರೋಟೆಕ್ ಉಜಿರೆ -ಕೊಕ್ಕಡ ಇವರ 2025ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಎಂಡೋ ಪೀಡಿತ ಮಗುವಿನ ಚಿಕಿತ್ಸೆಗೆ ನೇರವಾದ ರಕ್ಷಾಸಮಿತಿ ಸದಸ್ಯ ಕರೀಮ್‌ ಗೇರುಕಟ್ಟೆ

Suddi Udaya

ಉಜಿರೆ: ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ನೂತನ ಒಳ ಕ್ರೀಡಾಂಗಣ ಪ್ರಾರಂಭೋತ್ಸವ ಮಕ್ಕಳ ಭವಿಷ್ಯಕ್ಕೆ ಆಧುನಿಕ ಶಿಕ್ಷಣ ಅಗತ್ಯ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya
error: Content is protected !!