April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

ಗೇರುಕಟ್ಟೆ : ಕೊರಂಜ ಮನೆ ಹಿರಿಯ ವ್ಯಕ್ತಿ ಪರಪ್ಪು ಜಮಾಅತ್ ನ ಸದಸ್ಯರು, ಸರಳ ಶ್ರಮಜೀವಿ ಆಗಿದ್ದ ಕೊರಂಜ ಹಾಮದ್ ಕುಂಞಿ (80 ವರ್ಷ) ಮೇ.31 ರಂದು ಅಲ್ಪಕಾಲದ ಅನಾರೋಗ್ಯದಿಂದ ರಾತ್ರಿ ನಿಧನರಾದರು.

ಮೃತರು ಓರ್ವ ಪುತ್ರ ದ.ಕ .ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಅಬ್ದುಲ್ ಕರೀಮ್ ಗೇರುಕಟ್ಟೆ ಸೇರಿದಂತೆ 2 ಗಂಡು 3 ಹೆಣ್ಣು ಮಕ್ಕಳು ಮತ್ತು ಅಪಾರ ಬಂಧು ಒಳಗವನ್ನು ಅಗಲಿದ್ದಾರೆ.

ಮೃತರಿಗೆ ಕರ್ನಾಟಕ ಸರಕಾರ ಸ್ಪೀಕರ್ ಯು.ಟಿ.ಖಾದರ್, ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಹಿದಾಯತ್ತುಲ್ಲ ಕೆ.ಎ, ರಕ್ಷಿತ್ ಶಿವರಾಮ್,ಮನ್ ಶರ್ ತಂಙಳ್ ಹಾಗೂ ಪರಪ್ಪು ಮಸೀದಿ ಆಡಳಿತ ಸಮಿತಿ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು,ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳು ಮೃತರಿಗೆ ಅಂತಿಮ ನಮನ ಸಲ್ಲಿಸಿದರು.

Related posts

ಕೊಜಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ರವರ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya

ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿ, ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 50 ಲಕ್ಷ ಮತ್ತು ಸವಣಾಲು ಶ್ರೀ ಆದಿನಾಥ ಸ್ವಾಮಿ ಬಸದಿ, ಜೀರ್ಣೋದ್ಧಾರಕ್ಕೆ 9 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya
error: Content is protected !!