39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಧರ್ಮಸ್ಥಳ: ದೊಂಡೋಲೆ ನಿವಾಸಿ ನಾಗೇಶ್ ಹೃದಯಾಘಾತದಿಂದ ನಿಧನ

ಧರ್ಮಸ್ಥಳ: ಕಲ್ಲೇರಿಯಲ್ಲಿ ರಾವ್ ಅಂಡ್ ರಾವ್ ಇಂಜಿನಿಯರಿಂಗ್ ವರ್ಕ್ ನ ಲೇತ್ ವರ್ಕ‌ರ್ ನಾಗೇಶ್ (56ವ) ರವರು ಜೂನ್ 2 ರಂದು ದೊಂಡೋಲೆಯ ಅವರ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.

ಮೃತರು ಪತ್ನಿ ನಳಿನಿ, ಪುತ್ರರಾದ ನಯನ್, ಸಚಿನ್, ಮಗಳು ಕಾವ್ಯ, ಅಳಿಯ ಯಶೋದರ ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ನಾಗೇಶ್ ರವರ ಮಗ ನಯನ್ ಕುಮಾರ್ ಉದ್ಯೋಗ ನಿಮಿತ್ತ ವಿದೇಶದಲ್ಲಿರುವುದರಿಂದ ನಾಗೇಶ್ ರವರ ಮೃತದೇಹದ ಅಂತಿಮ ಸಂಸ್ಕಾರ ಜೂನ್ 4ರಂದು ನಡೆಯಲಿದೆ.

Related posts

ವಾಣಿ ಆಂ.ಮಾ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

Suddi Udaya

ಡಿ.8 ರಿಂದ ಡಿ.12 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಲಯನ್ ಉಮಾ ನಿಧನ

Suddi Udaya

ಅಂಡಿಂಜೆ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಓಡಿಲ್ನಾಳ ಬಂಟರ ಸಂಘದ ಸಮಾಲೋಚನೆ ಸಭೆ ಹಾಗೂ ಗ್ರಾಮ ಸಮಿತಿ ರಚನೆ

Suddi Udaya
error: Content is protected !!