ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಸಮಸ್ಯೆಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ by Suddi UdayaJune 3, 2024June 3, 2024 Share0 ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಯಲ್ಲಾದ ಎಡವಟ್ಟಿನಿಂದ ಬೆಳ್ತಂಗಡಿ ತಾಲೂಕಿನಲ್ಲಿ ವಾಸ್ತವ್ಯವಿರುವ ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ರವರು ಬಂಟ್ವಾಳದ ತಾಲೂಕು ಆಡಳಿತ ಸೌಧದಲ್ಲಿ ಒಟ್ಟು 110 ಕಿಮೀ. ಕ್ರಮಿಸಿ ಮತ ಚಲಾಯಿಸಿದರು. Share this:PostPrintEmailTweetWhatsApp