ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಯಲ್ಲಾದ ಎಡವಟ್ಟಿನಿಂದ ಬೆಳ್ತಂಗಡಿ ತಾಲೂಕಿನಲ್ಲಿ ವಾಸ್ತವ್ಯವಿರುವ ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ರವರು ಬಂಟ್ವಾಳದ ತಾಲೂಕು ಆಡಳಿತ ಸೌಧದಲ್ಲಿ ಒಟ್ಟು 110 ಕಿಮೀ. ಕ್ರಮಿಸಿ ಮತ ಚಲಾಯಿಸಿದರು.